ಆದಾಯ ತೆರಿಗೆ ಮಿತಿ 3 ಲಕ್ಷಕ್ಕೆ ಏರಿಕೆ?
Team Udayavani, Jan 23, 2018, 6:30 AM IST
ಹೊಸದಿಲ್ಲಿ: ಕೇಂದ್ರ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸುಗಳು ಜಾರಿಯಾಗಿರುವ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಮಿತಿಯನ್ನು 3 ಲಕ್ಷ ರೂ. ವರೆಗೆ ಹೆಚ್ಚಿಸಬೇಕು ಎಂದು ಎಸ್ಬಿಐನ “ಇಕೋರಾಪ್’ ವರದಿ ಶಿಫಾರಸು ಮಾಡಿದೆ. ಇದರಿಂದ ಸುಮಾರು 75 ಲಕ್ಷ ಮಂದಿಗೆ ನೆರವಾಗಲಿದೆ ಎಂದು ಹೇಳಿದೆ. ಇದರ ಜತೆಗೆ ಬ್ಯಾಂಕ್ ಠೇವಣಿಗಳಿಗೆ ಕೂಡಾ ತೆರಿಗೆ ವಿನಾಯಿತಿ ನೀಡುವುದರ ಬಗ್ಗೆ ಪರಿಶೀಲನೆ ನಡೆಸಬಹುದು ಎಂದು ಸಲಹೆ ಮಾಡಿದೆ. ಇದಲ್ಲದೆ ತೆರಿಗೆ ಉಳಿತಾಯಕ್ಕಾಗಿರುವ ನಿಗದಿತ ಠೇವಣಿಗಳ ಅವಧಿ ಮಿತಿಯನ್ನು ಈಗಿನ ಐದು ವರ್ಷಗಳಿಂದ ಮೂರು ವರ್ಷಗಳಿಗೆ ಇಳಿಕೆ ಮಾಡುವಂತೆಯೂ ವರದಿ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ