ಆಧಾರ್‌ ಲಿಂಕ್‌ ಆಗದಿದ್ದರೆ ಎಲ್‌ಪಿಜಿ ಸಿಗಲ್ಲ?

Team Udayavani, Jan 28, 2018, 10:31 AM IST

AAdahaar.jpg

ಚೆನ್ನೈ: ಅಡುಗೆ ಅನಿಲ ಸಂಪರ್ಕ ವ್ಯವಸ್ಥೆಗೆ ಆಧಾರ್‌ ಲಿಂಕ್‌ ಮಾಡಿಲ್ಲವೇ? ಹಾಗಿದ್ದರೆ ರೀಫಿಲ್‌ ಸಿಲಿಂಡರ್‌ ಸಿಗಲಾರದು. ಹೀಗೆಂದು ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ (ಐಓಸಿ) ಚೆನ್ನೈನಲ್ಲಿರುವ ತನ್ನ ಗ್ರಾಹಕರಿಗೆ ತಿಳಿಸಿದೆ.

ಲಿಂಕ್‌ ಮಾಡಲು ಮಾ.31ರ ಗಡುವು ವಿಧಿಸಲಾಗಿದ್ದರೂ, ಐಒಸಿ ಗ್ರಾಹಕರಿಗೆ ಈ ರೀತಿಯ ಸೂಚನೆ ನೀಡುತ್ತಿದೆ. 2017ರ ಡಿ.31ರ ಒಳಗಾಗಿ ಈ ಹಿಂದೆ ಲಿಂಕ್‌ಗೆ ದಿನ ನಿಗದಿ ಮಾಡಲಾಗಿತ್ತು. ಆ ದಿನದ ಒಳಗಾಗಿ ಲಿಂಕ್‌ ಮಾಡದೇ ಇದ್ದವರಿಗೆ ಅಡುಗೆ ಅನಿಲ ಸಿಲಿಂಡರ್‌ ನೀಡಲಾಗುತ್ತಿಲ್ಲ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಐಓಸಿ,ಆಧಾರ್‌ ಲಿಂಕ್‌ ಮಾಡದೇ ಇರುವರಿಗೆ ಸಿಲಿಂಡರ್‌ ನೀಡದೆ ಇರುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ಆದರೆ ನಿಗದಿತ ಅಡುಗೆ ಅನಿಲ ವಿತರಕರು  ಕೆವೈಸಿ ಮಾಹಿತಿ ತಾಳೆಯಾಗದಿದ್ದಲ್ಲಿ ಪೂರೈಕೆ ಸ್ಥಗಿತ ಮಾಡಬಹುದು ಎಂದಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.