ಕೇರಳ ಆರೋಗ್ಯಕರ ರಾಜ್ಯ


Team Udayavani, Feb 10, 2018, 11:00 AM IST

NITI-Ayoga-600.jpg

ಹೊಸದಿಲ್ಲಿ: ನೀತಿ ಆಯೋಗ ವಿವಿಧ ರಾಜ್ಯಗಳಲ್ಲಿನ ಆರೋಗ್ಯ ಸೇವೆ ಹಾಗೂ ಆರೋಗ್ಯ ಸಂಬಂಧಿ ಇತರ ವಿಷಯಗಳ ಬಗ್ಗೆ ಸೂಚ್ಯಂಕವನ್ನು ಸಿದ್ಧಪಡಿಸಿದ್ದು, ಇದರಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಕೊನೆಯ ಸ್ಥಾನದಲ್ಲಿದೆ. ಇನ್ನು ಕರ್ನಾಟಕ 9ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅಷ್ಟೇ ಅಲ್ಲ, ಕಳೆದ ವರ್ಷಕ್ಕೆ ಹೋಲಿಸಿದರೆ ಸುಧಾರಣೆಯಲ್ಲಿ ಶೇ.1ರಷ್ಟು ಇಳಿಕೆ ಕಂಡಿದೆ.

ಕೇರಳದ ನಂತರದ ಸ್ಥಾನದಲ್ಲಿ ಪಂಜಾಬ್‌, ತಮಿಳುನಾಡು ಮತ್ತು ಗುಜರಾತ್‌ ಇವೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತರ ಪ್ರದೇಶದಲ್ಲಿ ಹೆಚ್ಚು ಸುಧಾರಣೆ ಕಂಡು ಬಂದಿದೆ ಎಂದು ವರದಿ ಹೇಳಿದೆ. ಅಲ್ಲದೇ ಸೂಚ್ಯಂಕದಲ್ಲಿ ಕೆಳಗಿನ ಸ್ಥಾನದಲ್ಲಿರುವ ಜಾರ್ಖಂಡ್‌ ಮತ್ತು ಜಮ್ಮು -ಕಾಶ್ಮೀರ ಕೂಡ ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತಮ ಸುಧಾರಣೆ ದಾಖಲಿಸಿದೆ. ರಾಷ್ಟ್ರೀಯ ಮರಣ ದರ, ಐದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮರಣ ಪ್ರಮಾಣ, ಸಂಪೂರ್ಣ ರೋಗ ನಿರೋಧಕತೆ ಕವರೇಜ್‌ ಹಾಗೂ ಸಾಂಸ್ಥಿಕ ಸೇವೆ ಅಡಿಯಲ್ಲಿ ಈ ರಾಜ್ಯಗಳು ಉತ್ತಮ ಪ್ರಗತಿ ಸಾಧಿಸಿವೆ. ಪಟ್ಟಿಯಲ್ಲಿ ದೊಡ್ಡ ರಾಜ್ಯಗಳು ಮತ್ತು ಸಣ್ಣ ರಾಜ್ಯಗಳು ಎಂದು ಪ್ರತ್ಯೇಕಿಸಲಾಗಿದ್ದು, 21 ರಾಜ್ಯಗಳನ್ನು ವಿಭಜಿಸಲಾಗಿದೆ. ಇತರ ಸಣ್ಣ ರಾಜ್ಯಗಳ ಪಟ್ಟಿಯನ್ನು ಪ್ರತ್ಯೇಕಿಸಲಾ ಗಿದ್ದು, ಈ ಪಟ್ಟಿಯಲ್ಲಿ ಮಿಜೋರಾಂ ಮೊದಲ ಸ್ಥಾನದಲ್ಲಿದೆ. ಮುಂದಿನ ಜೂನ್‌ ವೇಳೆಗೆ 730 ಜಿಲ್ಲಾ ಆಸ್ಪತ್ರೆಗಳಿಗೂ ರ್‍ಯಾಂಕಿಂಗ್‌ ನೀಡಲು ನಿರ್ಧರಿಸಲಾಗಿದ್ದು, ಅವುಗಳ ಸಾಧನೆಯ ಆಧಾರದಲ್ಲಿ ಶ್ರೇಣೀಕರಿಸಲಾಗುತ್ತದೆ ಎಂದು ನೀತಿ ಆಯೋಗದ ಸಿಇಒ ಅಮಿತಾಭ್‌ ಕಾಂತ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.