ಚರಂಡಿ ಸ್ವಚ್ಛತೆಗೆ ರೋಬೋ
Team Udayavani, Feb 20, 2018, 3:37 PM IST
ತಿರುವನಂತಪುರಂ: ಇದೇ ಮೊದಲ ಬಾರಿಗೆ ಕೇರಳದಲ್ಲಿ ರೊಬೋಟ್ಗಳೇ ಚರಂಡಿ ಸ್ವಚ್ಛಗೊಳಿಸಲಿದೆ. ಮ್ಯಾನ್ಹೋಲ್ ಸ್ವಚ್ಛಗೊಳಿಸಲು ರೊಬೋಗಳ ಸೇವೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಂದಿನ ವಾರ ಕಾರ್ಯಾ ರಂಭಗೊಳ್ಳಲಿದೆ ಎಂದು ಜಲ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ರಾದ ಎ. ಶೈನಮೋಳ್ ತಿಳಿಸಿದ್ದಾರೆ.
ಜೆನ್ರೊಬೋಟಿಕ್ಸ್ ಎಂಬ ಸ್ಟಾರ್ಟ್ಅಪ್ ಕಂಪನಿ ಅಭಿವೃದ್ಧಿಪಡಿಸಿರುವ ಈ ರೊಬೋಟ್ನ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ. ಈ ರೊಬೋಟ್ನಲ್ಲಿ ವೈಫೈ, ಬ್ಲೂಟೂಥ್ ವ್ಯವಸ್ಥೆಯೂ ಇದ್ದು, ನಿಯಂತ್ರಣಾ ಫಲಕವನ್ನೂ ಹೊಂದಿದೆ. ರೋಬೋಗೆ ನಾಲ್ಕು ಕೈಗಳು ಮತ್ತು ಬಕೆಟ್ ವ್ಯವಸ್ಥೆ ಅಳವಡಿಸಲಾಗಿದ್ದು, ಅದರ ಮೂಲಕ ತ್ಯಾಜ್ಯವನ್ನು ಹೊರತೆಗೆಯುತ್ತದೆ. ಮೊದಲಿಗೆ 5 ಸಾವಿರ ಚರಂಡಿಗಳನ್ನು ಹೊಂದಿರುವ ತಿರುವನಂತಪುರಂನಲ್ಲಿ ಇದನ್ನು ಬಳಸಲಾಗುತ್ತದೆ. ಒಂದು ಗಂಟೆಯಲ್ಲಿ ನಾಲ್ಕು ಮ್ಯಾನ್ ಹೋಲ್ಗಳನ್ನು ಸ್ವತ್ಛಗೊಳಿಸುವ ಸಾಮರ್ಥ್ಯ
ಈ ರೊಬೋಟ್ಗಳಿಗಿವೆ.
ಈ ರೋಬೋ ಕುರಿತ ಮಾಹಿತಿಯನ್ನು ಈಗಾಗಲೇ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರದಂಥ ನೆರೆ ರಾಜ್ಯಗಳೂ ಕೇಳಿವೆ. ಕೆನಡಾ, ಯುಕೆಯಂಥ ದೇಶಗಳೂ ನಮ್ಮನ್ನು ಸಂಪರ್ಕಿಸಿವೆ ಎಂದು ಜೆನ್ರೊಬೋಟಿಕ್ಸ್ ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ