Zoo: ಸಿಂಹಗಳ ಆವರಣಕ್ಕೆ ಹಾರಿದ ವ್ಯಕ್ತಿ ಸಿಬಂದಿಯಿಂದ ಪಾರು, Watch

Team Udayavani, Feb 21, 2018, 7:11 PM IST

Lion-enclave-700.jpg

ತಿರುವನಂತಪುರ : ಮನೆಯಿಂದ ನಾಪತ್ತೆಯಾಗಿದ್ದ ಪಾಲಕ್ಕಾಡ್‌ ನಿವಾಸಿ ಮುರುಗನ್‌ ಎಂಬಾತ ಇಂದು ಬುಧವಾರ ಇಲ್ಲಿನ ಮೃಗಾಲಯದಲ್ಲಿ  ಸಿಂಹಗಳನ್ನು ಕೂಡಿ ಹಾಕಿರುವ ಆವರಣದೊಳಗೆ ಜಂಪ್‌ ಮಾಡಿ, ತೆವಳಿಕೊಂಡು ಹೋದ ಘಟನೆಯ ವಿಡಿಯೋ ಚಿತ್ರಿಕೆ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದೆ.

ಸಿಂಹಗಳಿರುವ ಪಂಜರದತ್ತ ಮುರುಗನ್‌ ತೆವಳಿಕೊಂಡು ಹೋಗುವುದನ್ನು ಕಂಡ ಸಂದರ್ಶಕರು ತಮ್ಮ ಮೊಬೈಲ್‌ಗ‌ಳಲ್ಲಿ ದೃಶ್ಯವನ್ನು ಚಿತ್ರೀಕರಿಸಿಕೊಂಡರೇ ವಿನಾ ಆತನಿಗೆ ಎಚ್ಚರಿಕೆ ನೀಡಲಿಲ್ಲ. 

ಆದರೆ ಮೃಗಾಲಯದ ಅಧಿಕಾರಿಯೊಬ್ಬರು ಮುರುಗನ್‌ ದುಸ್ಸಾಹಸವನ್ನು ಕಂಡು ಆತನೆಡೆಗೆ ಧಾವಿಸಿ ಇತರ ಮೂವರು ಸಿಬಂದಿಗಳ ನೆರವಿನಲ್ಲಿ ಆತನನ್ನು ಸುರಕ್ಷಿತವಾಗಿ ಎಳೆದು ತಂದಿದ್ದಾರೆ. 

ಮುರುಗನ್‌ ಈ ದುಸ್ಸಾಹಸ ನಡೆಸಿದ ವೇಳೆ ಸಿಂಹಗಳನ್ನು ಪಂಜರದಲ್ಲಿ ಕೂಡಿ ಹಾಕಲಾಗಿತ್ತೇ ಅಥವಾ ಅವುಗಳನ್ನು ತೆರೆದ ಆವರಣದೊಳಗೆ ಬಿಡಲಾಗಿತ್ತೇ ಎಂಬುದು ಗೊತ್ತಾಗಿಲ್ಲ.

ಮನೆಯಿಂದ ನಾಪತ್ತೆಯಾಗಿದ್ದ ಮುರುಗನ್‌ ಬಗ್ಗೆ ಆತನ ಮನೆಯವರು ಪತ್ರಿಕೆಯಲ್ಲಿ “ವ್ಯಕ್ತಿ ಕಾಣೆಯಾಗಿದ್ದಾನೆ’ ಎಂದು ಜಾಹೀರಾತು ನೀಡಿದ್ದರು. ಈತ ಮಾನಸಿಕ ಅಸ್ವಾಸ್ಥ್ಯದಿಂದ ಬಳಲುತ್ತಿದ್ದಾನೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 

2014ರಲ್ಲಿ ಮಕ್ಸೂದ್‌ ಎಂಬ ಮನೋರೋಗಿಯೊಬ್ಬ ದಿಲ್ಲಿ ಮೃಗಾಲಯದಲ್ಲಿ ಬಿಳಿ ಹುಲಿಗಳ ಆವರಣವನ್ನು ಹತ್ತಿದ್ದ. ಆಗ ಹುಲಿ ಆತನನ್ನು ತಿಂದು ಹಾಕಿತ್ತು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.