ಉ.ಪ್ರ: ಹದಿಹರೆಯದ ಯುವ ಪ್ರಣಯಿಗಳಿಂದ ಆತ್ಮಹತ್ಯೆ
Team Udayavani, Feb 27, 2018, 3:50 PM IST
ಪ್ರತಾಪಗಢ, ಉತ್ತರ ಪ್ರದೇಶ : ಈ ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿ.ಮೀ. ದೂರದಲ್ಲಿರುವ ಮವಾಯಿ ಎಂಬಲ್ಲಿನ ರೈಲು ಹಳಿಯ ಮೇಲೆ ಇಂದು ಮಂಳವಾರ ಬೆಳಗ್ಗೆ 16ರ ಹರೆಯದ ಹುಡುಗಿ ಮತ್ತು ಆಕೆಯ ಬಾಯ್ ಫ್ರೆಂಡ್ ಶವ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಂದಾ ಪೊಲೀಸ್ ಸ್ಟೇಶನ್ ವ್ಯಾಪ್ತಿ ಪ್ರದೇಶದಲ್ಲಿನ ರೈಲು ಹಳಿಯ ಮೇಲೆ ಛಿದ್ರ ಛಿದ್ರವಾಗಿ ಬಿದ್ದಿದ್ದ ಆರತಿ (16) ಮತ್ತು ಮೋನು (17) ಶವಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಈ ಯುವ ಜೋಡಿಗೆ ಪರಸ್ಪರ ಪ್ರೇಮ ಸಂಬಂಧ ಇತ್ತೆಂದು ಅಡಿಶನಲ್ ಪೊಲೀಸ್ ಸುಪರಿಂಟೆಂಡೆಂಟ್ (ಪಶ್ಚಿಮ) ಬಸಂತ್ ಲಾಲ್ ತಿಳಿಸಿದ್ದಾರೆ.
ಈ ಯುವ ಜೋಡಿ ಮಾಣಿಕ್ಪುರ ನಿವಾಸಿಗಳು ಮತ್ತು ಅನುಕ್ರಮವಾಗಿ 9 ಮತ್ತು 10ನೇ ತರಗತಿಯಲ್ಲಿ ಓದುತ್ತಿರುವವರಾಗಿದ್ದಾರೆ. ತಮ್ಮ ಪ್ರೇಮ ಸಂಬಂಧ ಸಫಲವಾಗವಾಗದೆಂಬ ಹತಾಶೆಯಲ್ಲಿ ಇವರು ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ