ಕೊಲೀಜಿಯಂ ಶಿಫಾರಸಿಗೆ ಕೇಂದ್ರ ಸರಕಾರ ತಡೆ
Team Udayavani, Mar 3, 2018, 10:00 AM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ಗೆ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್ಗೆ ನ್ಯಾಯಾಧೀಶರನ್ನು ನೇಮಿಸುವಂತೆ ಕೋರಿ ಸುಪ್ರೀಂಕೋರ್ಟ್ ಕೊಲೀಜಿಯಂ ಸಲ್ಲಿಸಿದ್ದ ಇಬ್ಬರು ನ್ಯಾಯಮೂರ್ತಿಗಳ ಹೆಸರುಗಳ ಶಿಫಾರಸಿಗೆ ಕೇಂದ್ರ ಸರಕಾರ ತಡೆ ನೀಡಿದೆ. ಉತ್ತರಾಖಂಡ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಹಾಗೂ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಹಿಮಾಚಲ ಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನೇಮಿಸಿ ಕೊಲಿಜಿಯಂ ಶಿಫಾರಸು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…