ಸೇತುವೆ ಕೆಳಗೆ ಉರುಳಿದ ಟ್ರಕ್: 30 ಮಂದಿ ಸಾವು
Team Udayavani, Mar 7, 2018, 12:20 PM IST
ಭಾವ್ನಗರ್: ಗುಜರಾತ್ನ ಭಾವ್ನಗರ್ ಜಿಲ್ಲೆಯಲ್ಲಿ ಟ್ರಕ್ವೊಂದು ಸೇತುವೆ ಕೆಳಗೆ ಉರುಳಿಬಿದ್ದ ಪರಿಣಾಮ, 30 ಮಂದಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ವಾಹನವೊಂದನ್ನು ಓವರ್ಟೇಕ್ ಮಾಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಸೇತುವೆಯ ಕೆಳಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದರು. ಮೃತರ ಪೈಕಿ ನಾಲ್ವರು ಮಕ್ಕಳು ಮತ್ತು 8 ಮಂದಿ ಮಹಿಳೆಯರೂ ಸೇರಿದ್ದಾರೆ. ಘಟನೆ ಬಗ್ಗೆ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾಣಿ ಅವರೂ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ