2018ರ ನೀಟ್ ಪರೀಕ್ಷೆಗೆ ಆಧಾರ್ ಕಡ್ಡಾಯ ಇಲ್ಲ: ಸುಪ್ರೀಂ
Team Udayavani, Mar 7, 2018, 4:35 PM IST
ಹೊಸದಿಲ್ಲಿ : 2018 ನೀಟ್ ಮತ್ತು ಇತರ ಅಖೀಲ ಭಾರತ ಪರೀಕ್ಷೆಗಳನ್ನು ಎದುರಿಸುವ ಅಭ್ಯರ್ಥಿಗಳ ನೋಂದಾವಣೆಗೆ ಆಧಾರ್ ನಂಬರ್ ಕಡ್ಡಾಯ ಮಾಡ ಕೂಡದು ಎಂದು ಸುಪ್ರೀಂ ಕೋರ್ಟ್ , ಸಿಬಿಎಸ್ಇ ಗೆ ನಿರ್ದೇಶ ನೀಡಿದೆ.
ಚೀಫ್ ಜಸ್ಟಿಸ್ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ, ಸಿಬಿಎಸ್ಇಗೆ ತನ್ನ ವೆಬ್ ಸೈಟಿನಲ್ಲಿ ನೀಟ್ 2018ರ ಅಭ್ಯರ್ಥಿ ನೋಂದಾವಣೆ ಮಾಹಿತಿಗಳನ್ನು ಅಪ್ಲೋಡ್ ಮಾಡಬೇಕೆಂದು ಸೂಚಿಸಿತು.
ಇದಕ್ಕೆ ಮೊದಲು ಯುಐಡಿಎಐ (ಭಾರತದ ವಿಶಿಷ್ಟ ಗುರುತು ಪ್ರಾಧಿಕಾರ) ತಾನು ಸಿಬಿಎಸ್ಇಗೆ 2018ರ ನೀಟ್ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳ ನೋಂದಾವಣೆಗೆ ಆಧಾರ್ ನಂಬರ್ ಕಡ್ಡಾಯ ಮಾಡುವಂತೆ ತಾನು ಹೇಳಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ