ಐಟಿಪಿಬಿಗೆ ಮಹಿಳಾ ಅಧಿಕಾರಿ ಇಂಡೋ ಟಿಬೆಟಿಯನ್‌ ಪಡೆಗೆ ಪ್ರಕೃತಿ ನೇಮಕ 


Team Udayavani, Mar 8, 2018, 3:02 PM IST

ITBP.jpg

ನವದೆಹಲಿ: ಇಂಡೋ ಟಿಬೆಟಿಯನ್‌ ಗಡಿ ಪೊಲೀಸ್‌ (ಐಟಿಬಿಪಿ) ಇಲಾಖೆ ಇದೇ ಮೊದಲ ಬಾರಿಗೆ ತನ್ನಲ್ಲಿನ ಕೊಂಬಾಟ್‌ ಅಧಿಕಾರಿ ಶ್ರೇಣಿಯ ಹುದ್ದೆಗೆ ಮಹಿಳೆಯೊಬ್ಬರನ್ನು ನೇಮಿಸಿಕೊಂಡಿದೆ. ಬಿಹಾರದ ಸಮಷ್ಠಿಪುರ ಜಿಲ್ಲೆಯ ಪ್ರಕೃತಿ (25) ಹುದ್ದೆಗೆ ಆಯ್ಕೆಯಾಗುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. 

ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲೇ ಪ್ರಕೃತಿಗೆ ಉಡುಗೊರೆ ರೂಪದಲ್ಲಿ ಈ ಹುದ್ದೆ ಒಲಿದು ಬಂದಿರುವುದು ವಿಶೇಷ. 2016ರಲ್ಲಿ ಮೊದಲ ಬಾರಿಗೆ ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆ (ಸಿಎಪಿಎಫ್) ನೇಮಕಾತಿಯ ಪರೀಕ್ಷೆ ತೆಗೆದುಕೊಂಡಿದ್ದ ಅವರು, ತಮ್ಮ ಮೊದಲ
ಯತ್ನದಲ್ಲೇ ಉತ್ತೀರ್ಣರಾಗಿದ್ದರು.

ಈವರೆಗೆ ಕೇವಲ ಪೇದೆಗಳ ಶ್ರೇಣಿಯಲ್ಲೇ ಮಹಿಳೆಯರನ್ನು ನೇಮಿಸಿಕೊಳ್ಳುತ್ತಿದ್ದ ಐಟಿಬಿಪಿ, ಇದೇ ಮೊದಲ ಬಾರಿಗೆ ಉನ್ನತ ಹುದ್ದೆಗೆ ಮಹಿಳೆಯೊಬ್ಬರನ್ನು ಆಯ್ಕೆ ಮಾಡಿದೆ. ಸದ್ಯಕ್ಕೆ ಉತ್ತರಾಖಂಡದ ಪಿತ್ತೋರಗಢದಲ್ಲಿರುವ ಐಟಿಬಿಪಿ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇವರನ್ನು ಸದ್ಯದಲ್ಲೇ ಡೆಹ್ರಾಡೂನ್‌ ನಲ್ಲಿರುವ ಆಫೀಸರ್ಸ್‌ ಟ್ರೈನಿಂಗ್‌ ಅಕಾಡೆಮಿಗೆ ಪೂರ್ಣ ಪ್ರಮಾಣದ ತರಬೇತಿಗಾಗಿ ಕಳುಹಿಸಲಾಗುತ್ತದೆ.

ಅಲ್ಲಿ ಒಂದು ವರ್ಷದ ತರಬೇತಿ ಪೂರ್ಣಗೊಂಡ ನಂತರ, ಪ್ರಕೃತಿ ಅವರಿಗೆ, ಅಸಿಸ್ಟಂಟ್‌ ಕಮಾಂಡಂಟ್‌ ಹುದ್ದೆ ನೀಡಲಾಗುತ್ತದೆ. ಗಡಿ ಭಾಗದಲ್ಲೇ ಅವರು ಸೇವೆ ಸಲ್ಲಿಸಬೇಕಾಗುತ್ತದೆ ಎಂದು ಐಟಿಬಿಪಿ ತಿಳಿಸಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.