ಇಂದಿನಿಂದ ಓಲಾ, ಉಬರ್‌ ಟ್ಯಾಕ್ಸಿ ಚಾಲಕರ ಅನಿರ್ದಿಷ್ಟಾವಧಿ ಮುಷ್ಕರ


Team Udayavani, Mar 19, 2018, 11:13 AM IST

Ola-cab-strike-700.jpg

ಮುಂಬಯಿ : ತಮ್ಮ ಪಾವತಿ ವ್ಯವಸ್ಥೆಯನ್ನು ಪುನರ್‌ ರೂಪಿಸಬೇಕೆಂದು ಆಗ್ರಹಿಸಿ ಆ್ಯಪ್‌ ಆಧಾರಿತ ಓಲಾ ಮತ್ತು ಉಬರ್‌ ಟ್ಯಾಕ್ಸಿ ಚಾಲಕರು ಇಂದು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಆರಂಭಿಸಿದ್ದಾರೆ.

ಇದರ ಪರಿಣಾಮವಾಗಿ ಹೊಸದಿಲ್ಲಿ, ಮುಂಬಯಿ, ಹೈದರಾಬಾದ್‌, ಪುಣೆ ಮತ್ತು ಬೆಂಗಳೂರು ಹಾಗೂ ಇತರ ನಗರಗಳಲ್ಲಿ ಪ್ರಯಾಣಿಕರಿಗೆ ಭಾರೀ ತೊಂದರೆಯಾಗಲಿದೆ.

“ನಮಗೆ ದೊಡ್ಡ ಪಾವತಿಯ ಭರವಸೆಗಳನ್ನು ನೀಡಲಾಗಿತ್ತು. ಆದರೆ ವಾಸ್ತವದಲ್ಲಿ ನಮ್ಮ ವಾಹನದ ಖರ್ಚು ವೆಚ್ಚಗಳನ್ನು ಕೂಡ ನಿಭಾಯಿಸಲಾಗಷ್ಟು ಕಡಿಮೆ ಮೊತ್ತದ ಪಾವತಿ ನಮಗೆ ಸಿಗುತ್ತಿದೆ. ನಾವು ಐದರಿಂದ ಏಳು ಲಕ್ಷ ರೂಪಾಯಗಳನ್ನು ಈ ವಹಿವಾಟಿನಲ್ಲಿ ತೊಡಗಿಸಿದ್ದೇವೆ; ನಾವು ತಿಂಗಳಿಗೆ 1.5 ಲಕ್ಷ ರೂ. ನಿರೀಕ್ಷಿಸುತ್ತಿದ್ದೇವೆ. ಆದರೆ ನಮಗೆ ಅದು ಕನಸಿನ ಗಂಟಾಗಿದೆ. ಇದಕ್ಕೆ ಕಾರಣ ಈ ಕಂಪೆನಿಗಳ ಆಡಳಿತೆಯ ನಮೂನೆ ದೋಷಯುಕ್ತವಾಗಿರುವುದೇ ಆಗಿದೆ ‘ ಎಂದು ಓಲಾ, ಉಬರ್‌ ಟ್ಯಾಕ್ಸಿ  ಚಾಲಕರು ಹೇಳಿದ್ದಾರೆ. 

ಓಲಾ ಮತ್ತು ಉಬರ್‌ ಟ್ಯಾಕ್ಸಿ ಚಾಲಕರ ಈ ಮುಷ್ಕರವನ್ನು ಮಹಾರಾಷ್ಟ್ರ ನವನಿರ್ಮಾಣ ವಾಹತುಕ್‌ ಸೇನಾ ನಿರ್ವಹಿಸುತ್ತಿದ್ದು ಇದರ ಸಂಚಾಲಕ ಸಂಜಯ್‌ ನಾಯಕ್‌, ಟ್ಯಾಕ್ಸಿ ಚಾಲಕರ ಪಾವತಿ ವ್ಯವಸ್ಥೆಯನ್ನು ಪುನರ್‌ ರೂಪಿಸುವುದು ಅತೀ ಅಗತ್ಯವಾಗಿದೆ ಎಂದು ಹೇಳಿದ್ದಾರೆ. 

ಓಲಾ, ಉಬರ್‌ ಸಂಸ್ಥೆಗಳು ಕಂಪೆನಿ ಮಾಲಕತ್ವದ ಕಾರುಗಳಿಗೆ ಆದ್ಯತೆ ನೀಡುತ್ತವೆಯೇ ಹೊರತು ಟ್ಯಾಕ್ಸಿ ಮಾಲಕರ ಕಾರುಗಳಿಗೆ ಆದ್ಯತೆ ನೀಡುವುದಿಲ್ಲ; ಇದರಿಂದಾಗಿ ನಮ್ಮ ಧ್ವನಿಗೆ ಬೆಲೆ ಇಲ್ಲವಾಗಿದೆ ಎಂದು ಪ್ರತಿಭಟನಕಾರರು ಹೇಳಿದ್ದಾರೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.