ಪಿಎಂಒಗೆ ಗಾಳಿ ಶುದ್ಧೀಕರಣ ಯಂತ್ರ
Team Udayavani, Mar 21, 2018, 7:30 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ವಾಯು ಮಾಲಿನ್ಯ ಮಿತಿಮೀರಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಸೇರಿದಂತೆ ಕೇಂದ್ರ ಸರಕಾರ ಪ್ರಮುಖ ಕಚೇರಿಗಳಿಗಾಗಿ 100 ಏರ್ ಪ್ಯೂರಿಫೈಯರ್ (ಗಾಳಿ ಶುದ್ಧೀಕರಣ ಯಂತ್ರ)ಗಳನ್ನು ಖರೀದಿಸಲಾಗಿದೆ. ಸರಕಾರದ ಮಾಹಿತಿಯ ಪ್ರಕಾರ, ಒಟ್ಟು 140 ಏರ್ ಪ್ಯೂರಿಫೈಯರ್ಗಳನ್ನು ಖರೀದಿಸಲಾಗಿದ್ದು, ಇವುಗಳಲ್ಲಿ ಬಹುತೇಕ ಪ್ರಧಾನಿ ಕಚೇರಿಗಾಗಿ ಬಳಕೆಯಾಗಲಿವೆ. 6 ಯಂತ್ರಗಳನ್ನು ಕೆಲ ಸರ್ಕಾರಿ ಸಂಸ್ಥೆಗಳಿಗೆ ನೀಡಲಾಗುತ್ತದೆ. ಕಳೆದ ವರ್ಷ ನಡೆಸಲಾಗಿದ್ದ ಕೆಲ ಸಮೀಕ್ಷಾ ವರದಿಗಳಲ್ಲಿ ದೆಹಲಿಯು ವಿಶ್ವದ ಅತ್ಯಂತ ಕಲುಷಿತ ನಗರಗಳಲ್ಲೊಂದು ಎಂಬ ಕುಖ್ಯಾತಿ ಪಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!