ತೆರಿಗೆ ಸುಸ್ತಿದಾರರ ಹೆಸರು ಬಹಿರಂಗಪಡಿಸಿದ ಐಟಿ
Team Udayavani, Mar 30, 2018, 9:35 AM IST
ಹೊಸದಿಲ್ಲಿ: ಬರೋಬ್ಬರಿ 490 ಕೋಟಿ ರೂ. ತೆರಿಗೆ ಪಾವತಿಸದೇ ಇರುವ ಸುಸ್ತಿದಾರರ ಹೆಸರುಗಳನ್ನು ಆದಾಯ ತೆರಿಗೆ ಇಲಾಖೆ ಪ್ರಕಟಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ರವಾನಿಸಿದೆ. ಅಷ್ಟೇ ಅಲ್ಲ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಸುಳಿವು ನೀಡಿದೆ.
ಗಮನಾರ್ಹ ಸಂಗತಿ ಏನೆಂದರೆ, ಸುಸ್ತಿದಾರರ ಪಟ್ಟಿಯಲ್ಲಿ ವ್ಯಕ್ತಿಗಳು ಹಾಗೂ ಸಂಸ್ಥೆಗಳೂ ಸೇರಿವೆ. ‘ಆದಾಯ ಮತ್ತು ಕಾರ್ಪೊರೇಟ್ ತೆರಿಗೆ ಸುಸ್ತಿದಾರರ ಪಟ್ಟಿ’ ಶೀರ್ಷಿಕೆಯಡಿಯಲ್ಲಿ ಕೆಲವು ರಾಷ್ಟ್ರೀಯ ದಿನಪತ್ರಿಕೆಗಳಿಗೆ ಜಾಹೀರಾತು ನೀಡಲಾಗಿದೆ. ಈ ಪಟ್ಟಿಯಲ್ಲಿನ ಮಾಹಿತಿ ಪ್ರಕಾರ ದಿಲ್ಲಿ ಮೂಲದ ಕಂಪನಿ ಅತಿ ಹೆಚ್ಚು, ಅಂದರೆ 86.27 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ