ಎಸ್ಪಿ, ಬಿಎಸ್ಪಿಯಿಂದ ಬಿಜೆಪಿಗೆ 30 ಸ್ಥಾನ ನಷ್ಟ
Team Udayavani, Mar 31, 2018, 7:00 AM IST
ಲಕ್ನೋ: ಉತ್ತರ ಪ್ರದೇಶದಲ್ಲಿ ಎಸ್ಪಿ ಹಾಗೂ ಬಿಎಸ್ಪಿ ಮೈತ್ರಿಯಿಂದಾಗಿ 2019ರ ಲೋಕಸಭೆ ಚುನಾವಣೆ ವೇಳೆ ಆ ರಾಜ್ಯದಲ್ಲಿ ಬಿಜೆಪಿಗೆ 25ರಿಂದ 30 ಸೀಟುಗಳು ಕೈತಪ್ಪಲಿವೆ ಎಂದು ಎನ್ಡಿಎ ಅಂಗಪಕ್ಷ ಆರ್ಪಿಐ (ಎ) ಮುಖ್ಯಸ್ಥ ರಾಮದಾಸ್ ಅಠಾವಳೆ ಅಭಿಪ್ರಾಯಪಟ್ಟಿದ್ದಾರೆ. ಜತೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್, ಎಸ್ಪಿ ನಾಯಕ ಅಖೀಲೇಶ್, ಬಿಎಸ್ಪಿಯ ಮಾಯಾವತಿ ಅವರಿಂದ ಮೋದಿಗೆ ಸವಾಲು ಹಾಕಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ. ಇನ್ನೊಂದೆಡೆ, ಎಲ್ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್, 2019ರ ಚುನಾವಣೆಯಲ್ಲಿ ಮೋದಿ ನೇತೃತ್ವದ ಸರಕಾರ ಮತ್ತೂಂದು ಅವಧಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಬಿಜೆಪಿಯು ತನಗೆ ಅಂಟಿಕೊಂಡಿರುವ ಮುಸ್ಲಿಂ ಹಾಗೂ ಹಿಂದುಳಿದ ವರ್ಗಗಳ ವಿರೋಧಿ ಪಕ್ಷವೆಂಬ ಹಣೆಪಟ್ಟಿ ಕಳಚಿಕೊಳ್ಳಲು ಸಾಕಷ್ಟು ಪ್ರಯತ್ನಿಸುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ