ಗ್ರಾಚ್ಯುಯಿಟಿ ಕನಿಷ್ಠ ಸೇವಾವಧಿ 5ರಿಂದ 3ವರ್ಷಕ್ಕೆ ಇಳಿಕೆ ಸಂಭವ

Team Udayavani, Apr 5, 2018, 3:41 PM IST

Bank-office-700.jpg

ಹೊಸದಿಲ್ಲಿ : ಗ್ರಾಚ್ಯುಯಿಟಿ ಅರ್ಹತೆಯ ಕನಿಷ್ಠ ಸೇವಾವಧಿಯನ್ನು ಈಗಿನ ಐದು ವರ್ಷಗಳಿಂದ ಮೂರು ವರ್ಷಕ್ಕೆ ಇಳಿಸಬೇಕೆಂಬ ಪ್ರಸ್ತಾವವನ್ನು ಸರಕಾರ ಸ್ವೀಕರಿಸುವ ಸಾಧ್ಯತೆಗಳಿದ್ದು ಇದರಿಂದ ಔಪಚಾರಿಕ ಉದ್ಯೋಗ ವಲಯದ ಲಕ್ಷಾಂತರ ಮಂದಿ ನೌಕರರಿಗೆ ಪ್ರಯೋಜನವಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

1972ರ ಗ್ರಾಚ್ಯುಯಿಟಿ ಪಾವತಿ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ಗ್ರಾಚ್ಯುಯಿಟಿ ಅರ್ಹತೆಯ ಕನಿಷ್ಠ ಸೇವಾವಧಿಯನ್ನು ಐದರಿಂದ ಮೂರು ವರ್ಷಕ್ಕೆ ಇಳಿಸಲು ಉದ್ದೇಶಿಸಲಾಗಿದೆ.

10 ಅಥವಾ ಅದಕ್ಕಿಂತ ಹೆಚ್ಚು ಮಂದಿ ಉದ್ಯೋಗಿಗಳಿರುವ ವಾಣಿಜ್ಯ ಸಂಸ್ಥೆಯಲ್ಲಿ ಗ್ರಾಚ್ಯುಯಿಟಿ ಅರ್ಹತೆಗೆ ಇರುವ ಈಗಿನ ಕನಿಷ್ಠ ಸೇವಾವಧಿಯು ನಿರಂತರ ಐದು ವರ್ಷಗಳದ್ದಾಗಿದೆ. ಕಾರ್ಖಾನೆ, ಗಣಿ, ತೈಲಕ್ಷೇತ್ರ, ಪ್ಲಾಂಟೇಶನ್‌, ಬಂದರು, ರೈಲ್ವೇ ಕಂಪೆನಿಗಳು, ಅಂಗಡಿಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುವ ನೌಕಕರಿಗಾಗಿ 1972ರಲ್ಲಿ ಗ್ರಾಚ್ಯುಯಿಟಿ ಪಾವತಿ ಕಾಯಿದೆಯನ್ನು ಜಾರಿಗೆ ತರಲಾಗಿತ್ತು. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.