2 ಆಟೋ ರಿಕ್ಷಾಗಳಿಗೆ ಟ್ರಕ್ ಢಿಕ್ಕಿ: 8 ಸಾವು, ಐವರಿಗೆ ಗಾಯ
Team Udayavani, Apr 7, 2018, 12:36 PM IST
ಕತ್ನಿ, ಮಧ್ಯ ಪ್ರದೇಶ : ಮಧ್ಯ ಪ್ರದೇಶದ ಕತ್ನಿ ಜಿಲ್ಲೆಯ ಮಝಗವನ್ ಎಂಬಲ್ಲಿ ಇಂದು ಬೆಳಗ್ಗೆ ಎರಡು ಆಟೋ ರಿಕ್ಷಾಗಳಿಗೆ ಟ್ರಕ್ ಒಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟು ಇತರ ಐವರು ಗಂಭೀರವಾಗಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಸುಮಾರು 10 ಗಂಟೆಯ ಹೊತ್ತಿಗೆ ಈ ಅವಘಡ ಸಂಭವಿಸಿತು. ಎರಡು ಆಟೋ ರಿಕ್ಷಾಗಳಲ್ಲಿದ್ದ ಎಂಟು ಮಂದಿ ಪ್ರಯಾಣಿಕರು ಟ್ರಕ್ ಢಿಕ್ಕಿಯ ರಭಸಕ್ಕೆ ಅಸುನೀಗಿದರು. ಐವರು ಗಾಯಗೊಂಡರು ಎಂದು ಸ್ಥಳಕ್ಕೆ ಧಾವಿಸಿರುವ ಕತ್ನಿ ಜಿಲ್ಲಾಧಿಕಾರಿ ಕೆವಿಎಸ್ ಚೌಧರಿ ಮತ್ತು ಪೊಲೀಸ್ ಸುಪರಿಂಟೆಂಡೆಂಟ್ ಅತುಲ್ ಸಿಂಗ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ