ತೃತೀಯ ಲಿಂಗಿ ಪ್ಯಾನ್ ನೋಂದಣಿ ಸುಲಭ
Team Udayavani, Apr 11, 2018, 8:35 AM IST
ನವದೆಹಲಿ: ತೃತೀಯ ಲಿಂಗಿಗಳಿಗೆ ಪ್ಯಾನ್ ಕಾರ್ಡ್ ಪಡೆಯುವುದು ಸುಲಭವಾಗಲಿದೆ. ಅರ್ಜಿಯಲ್ಲಿ ತೃತೀಯ ಲಿಂಗಿ ಎಂದು ನಮೂದಿಸಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈವರೆಗೆ ಅರ್ಜಿಯಲ್ಲಿ ಪುರುಷ ಅಥವಾ ಮಹಿಳೆ ಎಂದು ನಮೂದಿಸಲು ಮಾತ್ರ ಅವಕಾಶ ಇತ್ತು. ಅದಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ