ಮೆಕ್ಕಾ ಮಸೀದಿ ಸ್ಫೋಟ:NIAಯದ್ದು  ಕುರುಡು ಮತ್ತು ಕಿವುಡು ತನಿಖೆ

Team Udayavani, Apr 19, 2018, 12:21 PM IST

96.jpg

ಹೈದರಾಬಾದ್‌: ಹೈದರಾಬಾದ್ ಮೆಕ್ಕಾ ಮಸೀದಿ ಸ್ಫೋಟ ಪ್ರಕರಣದ ತನಿಖೆ ನಡೆಸಿದ ರಾಷ್ಟ್ರೀಯ ತನಿಖಾದಳದ ವಿರುದ್ಧ ಎಂಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್‌ ಓವೈಸಿ ಕಿಡಿ ಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ ‘ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬದ ಯಾವುದೇ ಸದಸ್ಯರು ಮೇಲ್ಮನವಿ ಸಲ್ಲಿಸಲು ಇಚ್ಛಿಸಿದಲ್ಲಿ ನಾನು ಎಲ್ಲಾ ರೀತಿಯ ನೆರವು ನೀಡುತ್ತೇನೆ’ ಎಂದಿದ್ದಾರೆ. 

‘ಪಂಜರದ ಗಿಣಿಯಾಗಿರುವ ಎನ್‌ಐಎ ಸಂಪೂರ್ಣ ಕುರುಡು ಮತ್ತು ಕಿವುಡು ತನಿಖೆ ನಡೆಸಿ ತೀರ್ಪು ಹೊರ ಹಾಕಿದೆ. ಇದು ಸಣ್ಣ ಪ್ರಕರಣವಲ್ಲ’ ಎಂದಿದ್ದಾರೆ. 

2007ರ ಮೇ 18 ರಂದು  ನಡೆದ ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿ 58 ಮಂದಿ ಗಾಯಗೊಂಡಿದ್ದರು.  ಪ್ರಕರಣದಲ್ಲಿ ಬಂಧಿಯಾಗಿದ್ದ ಸ್ವಾಮೀ ಅಸೀಮಾನಂದ ಸೇರಿ ಎಲ್ಲಾ 10 ಆರೋಪಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ. 

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.