ಆಧಾರ್‌-ಓಟರ್‌ ಕಾರ್ಡ್‌ ಲಿಂಕ್‌: ಸುಪ್ರೀಂನಿಂದ ಅರ್ಜಿ ವಿಚಾರಣೆ

Team Udayavani, Apr 20, 2018, 7:31 PM IST

Supreme Court2-700.jpg

ಹೊಸದಿಲ್ಲಿ : ಆಧಾರ್‌ ಕಾರ್ಡಿನ ಸಾಂವಿಧಾನಿಕ ಸಿಂಧುತ್ವವನ್ನು ತೀರ್ಮಾನಿಸಿದ ಬಳಿಕ ತಾನು ಆಧಾರ್‌ ಕಾರ್ಡನ್ನು ಮತದಾರರ ಗುರುತು ಕಾರ್ಡ್‌ ಮತ್ತು ಸ್ಥಿರಾಸ್ತಿ ದಾಖಲೆಪತ್ರಗಳೊಂದಿಗೆ ಜೋಡಿಸುವ ಬಗ್ಗೆ ತೀರ್ಮಾನಿಸುವುದಾಗಿ ಸುಪ್ರೀಂ ಕೋರ್ಟ್‌ ಇಂದು ಶುಕ್ರವಾರ ಹೇಳಿದೆ.

1950ರ ಜನತಾ ಪ್ರಾತಿನಿಧ್ಯ ಕಾಯಿದೆಯ ಸೆ.17 ಮತ್ತು 18ರ ಪ್ರಕಾರ ಗರಿಷ್ಠ ಸಂಖ್ಯೆಯ ಅರ್ಹ ಮತದಾರರು ಮತದಾನದಲ್ಲಿ  ಪಾಲ್ಗೊಳ್ಳುವಂತೆ ಮಾಡಲು, ಫೇಕ್‌, ಬೋಗಸ್‌ ಮತ್ತು ಡುಪ್ಲಿಕೇಟ್‌ ಓಟಿಂಗ್‌ ತಡೆಯಲು ಆಧಾರ್‌ ಕಾರ್ಡನ್ನು ಮತದಾರರ ಗುರುತು ಕಾರ್ಡ್‌ ನೊಂದಿಗೆ ಜೋಡಿಸುವ ಅಗತ್ಯವಿದ್ದು ಈ ಬಗ್ಗೆ  ಭಾರತದ ಚುನಾವಣಾ ಆಯೋಗಕ್ಕೆ ಸೂಕ್ತ ನಿರ್ದೇಶ ನೀಡುವಂತೆ ಬಿಜೆಪಿ ನಾಯಕ ಅಶ್ವಿ‌ನಿ ಕುಮಾರ್‌ ಉಪಾಧ್ಯಾಯ ಅವರು ಸಲ್ಲಿಸಿದ್ದ  ಸಾರ್ವಜನಿಕ ಹಿತಾಸಕ್ತಿ  ಅರ್ಜಿ ಮೇಲಿನ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್‌ ಈ ವಿಷಯವನ್ನು ತಿಳಿಸಿತು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.