ನಾಗ್ಪುರದಲ್ಲಿ ಮೋಹನ್ ಭಾಗವತ್ ಭೇಟಿಯಾದ ಅಮಿತ್ ಶಾ
Team Udayavani, Apr 25, 2018, 5:18 PM IST
ನಾಗ್ಪುರ : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರ ಹಿರಿಯ ಪದಾಧಿಕಾರಿಗಳನ್ನು ಕಂಡು ಮಾತನಾಡಿಸಲು ಇಲ್ಲಿನ ಆರ್ಎಸ್ಎಸ್ ಪ್ರಧಾನ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ನಗರದ ಮಹಲ್ ಪ್ರದೇಶದಲ್ಲಿರುವ ಆರ್ಎಸ್ಎಸ್ ಪ್ರಧಾನ ಕಾರ್ಯಾಲಯಕ್ಕೆ ಇಂದು ಮಧ್ಯಾಹ್ನ 12.20ರ ಹೊತ್ತಿಗೆ ಆಗಮಿಸಿದ ಶಾ, ಸಂಜೆ 4.40ರ ಹೊತ್ತಿಗೆ ನಿರ್ಗಮಿಸಿದರು.
ಶಾ ಅವರು ಭಾಗವತ್ ಮತ್ತು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ಭಯ್ನಾಜಿ ಜೋಷಿ ಅವರನ್ನು ಭೇಟಿಯಾದರು.
ಇದಕ್ಕೆ ಮೊದಲು ಬಿಜೆಪಿ ನಾಯಕಿ ಉಮಾ ಭಾರತಿ ಅವರು ಕೂಡ ಇಂದು ಬೆಳಗ್ಗೆ ಕಾರ್ಯಾಲಯಕ್ಕೆ ಭೇಟಿ ನೀಡಿ ಮಧ್ಯಾಹ್ನ 1 ಗಂಟೆಗೆ ನಿರ್ಗಮಿಸಿದರು.
ಅಮಿತ್ ಶಾ ಅವರು ಕಳೆದ ಮಾರ್ಚ್ 4ರಂದು ಕೂಡ ಆರ್ಎಸ್ಎಸ್ ಪ್ರಧಾನ ಕಾರ್ಯಾಲಯಕ್ಕೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency