ಜಿಸ್ಯಾಟ್ 11 ಉಡಾವಣೆ ಮುಂದೂಡಿದ ಇಸ್ರೋ
Team Udayavani, Apr 26, 2018, 6:00 AM IST
ಹೊಸದಿಲ್ಲಿ: ಸಂವಹನಕ್ಕೆ ಸಹಕಾರಿಯಾದ ಅತ್ಯಾಧುನಿಕ ತಂತ್ರಜ್ಞಾನದ, ಮಹತ್ವಾಕಾಂಕ್ಷೆಯ ಉಪಗ್ರಹ ಜಿಸ್ಯಾಟ್-11 ಉಡಾವಣೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ತಾಂತ್ರಿಕ ಕಾರಣಗಳಿಂದ ಮುಂದೂಡಿದೆ.
ಈ ಮುಂದೂಡಿಕೆಗೆ ಮಾ.29ರಂದು ಉಡಾವಣೆಯಾಗಿದ್ದ ಜಿಸ್ಯಾಟ್-6ಎ ಸಂಪರ್ಕ ಕಳೆದುಕೊಂಡದ್ದೂ ಕಾರಣ ಎನ್ನಲಾಗಿದೆ. ಆದರೆ ಇಸ್ರೋ, ಇದಕ್ಕೆ ನಿರ್ದಿಷ್ಟವಾದ ಕಾರಣ ಏನೆಂದು ಹೇಳಿಲ್ಲ. ತನ್ನ ಪ್ರಕಟಣೆಯಲ್ಲಿ ತಾಂತ್ರಿಕ ಕಾರಣ ಎಂದಷ್ಟೇ ಹೇಳಿದ್ದು, ಬದಲಾದ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸುವುದಾಗಿ ತಿಳಿಸಿದೆ. ಪೂರ್ವ ನಿರ್ಧಾರದಂತೆ, ಮೇ.25ರಂದು ಏರಿಯನ್ ಸ್ಪೇಸ್ ರಾಕೆಟ್ ಮೂಲಕ ಗಯಾನಾದ ಕೌರೊ ಕೇಂದ್ರದಿಂದ ಜಿಸ್ಯಾಟ್-11 ಉಡಾವಣೆ ಆಗಬೇಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ