ಮಕ್ಕಳ ತಪ್ಪಿಗೆ ಪೋಷಕರು ಜೈಲಿಗೆ
Team Udayavani, Apr 29, 2018, 6:00 AM IST
ಹೈದರಾಬಾದ್: ಮಕ್ಕಳು ತಾವು ಮಾಡಿದ ತಪ್ಪಿಗೆ ಹೆತ್ತವರನ್ನು ಕಂಬಿ ಎಣಿಸುವಂಥ ಪರಿಸ್ಥಿತಿಗೆ ಒಡ್ಡಿದ್ದಾರೆ. ಕಳೆದ 2 ತಿಂಗಳ ಅವಧಿಯಲ್ಲಿ ಹೈದರಾಬಾದ್ನ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆಯಿಂದ ಒಟ್ಟು 26 ಪೋಷಕರು ಜೈಲು ಸೇರಿದ್ದಾರೆ. ಅನೇಕ ಅಪಘಾತ ಪ್ರಕರಣಗಳಲ್ಲಿ ಮಕ್ಕಳೇ ವಾಹನ ಚಲಾಯಿಸುತ್ತಿದ್ದುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತ ಅನಿಲ್ ಕುಮಾರ್, “”ಮಾರ್ಚ್ ತಿಂಗಳಲ್ಲಿ ಅಪ್ರಾಪ್ತರು ಭಾಗಿಯಾಗಿರುವ ಪ್ರಕರಣಗಳಲ್ಲಿ 20 ಮಂದಿ ಪೋಷಕರನ್ನು ಬಂಧಿಸಿ, ಕೋರ್ಟ್ಗೆ ಹಾಜರುಪಡಿಸಿದ್ದೇವೆ. ಏಪ್ರಿಲ್ನಲ್ಲಿ 6 ಪೋಷಕರು ಬಂಧಿಸಿದ್ದೇವೆ” ಎಂದಿದ್ದಾರೆ.
ಇಂಥ ಪ್ರಕರಣದಲ್ಲಿ ಬಂಧಿಸಲಾಗುವ ಅಪ್ರಾಪ್ತರನ್ನೂ ಒಂದು ತಿಂಗಳು ಜೈಲಿಗೆ ಕಳುಹಿಸಲಾಗುತ್ತಿದೆ. ಈ ಬಗ್ಗೆ ನಿರಂತರವಾಗಿ ಜನತೆಗೆ ಸಂದೇಶ ರವಾನಿಸುತ್ತಿದ್ದೇವೆ. ಅಪ್ರಾಪ್ತರಿಂದ ವಾಹನ ಚಾಲನೆ ಅವರಿಗಷ್ಟೇ ಅಲ್ಲ, ಬೇರೆಯವರೂ ಅಪಾಯ ತಪ್ಪಿದ್ದಲ್ಲ ಎಂದಿದ್ದಾರೆ ಅನಿಲ್ ಕುಮಾರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು