ಮಾಜಿ ಐಎಎಫ್ ಮುಖ್ಯಸ್ಥ ಇದ್ರಿಸ್ ಹಸನ್ ಲತೀಫ್ ಅಂತ್ಯಕ್ರಿಯೆ
Team Udayavani, May 1, 2018, 7:31 PM IST
ಹೈದರಾಬಾದ್: 94ರ ಹರೆಯದಲ್ಲಿ ನಿನ್ನೆ ಸೋಮವಾರ ನಿಧನ ಹೊಂದಿದ್ದ ಭಾರತೀಯ ವಾಯು ಪಡೆಯ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಶಲ್ ಇದ್ರಿಸ್ ಹಸನ್ ಲತೀಫ್ ಅವರ ಅಂತ್ಯಕ್ರಿಯೆ ಇಂದು ಇಲ್ಲಿನ ಹಳೇ ನಗರದ ದಫನ ಭೂಮಿಯಲ್ಲಿ ಸಕಲ ಮಿಲಿಟರಿ ಗೌರವಗಳೊಂದಿಗೆ ನಡೆಯಿತು.
ಲತೀಫ್ ಅವರು 1978ರ ಸೆಪ್ಟಂಬರ್ನಿಂದ 1981ರ ಆಗಸ್ಟ್ ವರೆಗೆ ಐಎಎಫ್ ಮುಖ್ಯಸ್ಥರಾಗಿದ್ದರು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ನಿನ್ನೆ ಸೋಮವಾರ ನಿಧನ ಹೊಂದಿದ್ದರು.
1981ರಲ್ಲಿ ನಿವೃತ್ತರಾದ ಬಳಿಕ ಲತೀಫ್ ಅವರು ಮಹಾರಾಷ್ಟ್ರದ ರಾಜ್ಯಪಾಲರಾಗಿ ಮತ್ತು ಅನಂತರ ಫ್ರಾನ್ಸ್ನಲ್ಲಿ ಭಾರತೀಯ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು.
ತಮ್ಮ 18ನೇ ವಯಸ್ಸಿನಲ್ಲಿ ಲತೀಫ್ ಅವರು ರಾಯಲ್ ಇಂಡಿಯನ್ ಫೋರ್ಸ್ ಸೇರಿದ್ದರು; ಮರು ವರ್ಷವೇ ಸೇವೆಗೆ ನಿಯೋಜಿತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ