ಗಾಂಧೀಜಿ, ನೆಹರುಗೆ ಜಿನ್ನಾ ಹೋಲಿಕೆ
Team Udayavani, May 5, 2018, 6:00 AM IST
ಗೋರಖ್ಪುರ: ಪಾಕಿಸ್ತಾನದ ಸಂಸ್ಥಾಪಕ ಮುಹಮ್ಮದ್ ಅಲಿ ಜಿನ್ನಾರನ್ನು ಜವಾಹರಲಾಲ್ ನೆಹರೂ ಹಾಗೂ ಮಹಾತ್ಮ ಗಾಂಧಿಗೆ ಹೋಲಿಸಿದ ಸಮಾಜವಾದಿ ಪಕ್ಷದ ಸಂಸದ ಪ್ರವೀಣ್ ನಿಷಾದ್ ಇದೀಗ ವಿವಾದಕ್ಕೀಡಾಗಿದ್ದಾರೆ. ಅಲಿಗಡ ಮುಸ್ಲಿಂ ವಿವಿಯಲ್ಲಿ ಜಿನ್ನಾ ಫೋಟೋ ಪ್ರದರ್ಶನ ವಿವಾದ ಸಂಬಂಧ ಮಾತನಾಡಿದ ನಿಷಾದ್, ಮಹಾತ್ಮ ಗಾಂಧಿ, ನೆಹರೂರಂತೆಯೇ ಜಿನ್ನಾ ಅವರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು ಎಂದಿದ್ದಾರೆ.
ಜಿನ್ನಾ ಹೆಸರಿನಲ್ಲಿ ಬಿಜೆಪಿ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ. ನೆಹರೂ ಹಾಗೂ ಗಾಂಧಿ ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದಷ್ಟೇ ಜಿನ್ನಾ ಕೂಡ ಶ್ರಮಿಸಿದ್ದಾರೆ ಎಂಬುದನ್ನು ನಿರಾಕರಿಸುವಂ ತಿಲ್ಲ. ಕೆಲವು ಧರ್ಮದವರು ಮಾತ್ರ ರಾಷ್ಟ್ರಪ್ರೇಮಿ ಗಳಾಗಿ ಗುರುತಿಸಿಕೊಳ್ಳುತ್ತಾರೆ ಎಂದಿದ್ದಾರೆ ನಿಷಾದ್.
ಇಂಟರ್ರ್ನೆಟ್ ಬಂದ್: ವಿವಿಯಲ್ಲಿ ಜಿನ್ನಾ ಫೋಟೋ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನದಿಂದ ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲವು ದಿನಗಳಿಂದಲೂ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೂ ತಿರುಗಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಚಂದ್ರ ಭೂಷಣ ಸಿಂಗ್ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ