ಪರೀಕ್ಷೆ ಪಾಸಾದ ಕೂಲಿ
Team Udayavani, May 9, 2018, 9:15 AM IST
ಹೊಸದಿಲ್ಲಿ: ಕೂಲಿ ಕಾರ್ಮಿಕನೊಬ್ಬ ರೈಲ್ವೇ ನಿಲ್ದಾಣದಲ್ಲಿನ ಫ್ರೀ ವೈಫೈ ಬಳಸಿಕೊಂಡು ಕೆ.ಪಿ.ಎಸ್.ಸಿ. ಪರೀಕ್ಷೆ ಬರೆದಿದ್ದಾರೆ! ಎರ್ನಾಕುಲಂ ಜಂಕ್ಷನ್ನಲ್ಲಿ ಕಳೆದ ಐದು ವರ್ಷಗಳಿಂದ ಕೂಲಿ ಕಾರ್ಮಿಕನಾಗಿರುವ ಶ್ರೀನಾಥ್ ಕೆ., 2016ರಲ್ಲಿ ಈ ನಿಲ್ದಾಣದಲ್ಲಿ ಆರಂಭಿಸಲಾದ ವೈಫೈನಿಂದ ತಮ್ಮ ಮೊಬೈಲ್ ಮತ್ತು ಇಯರ್ ಫೋನ್ ಮೂಲಕ ಕೇರಳ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಗೆ ತಯಾರಿಯನ್ನು ಮೊಬೈಲ್ ಮೂಲಕವೇ ಮಾಡಿ, ಈಗ ಅದರಲ್ಲಿ ಪಾಸ್ ಆಗಿದ್ದಾರೆ. ಶಿಕ್ಷಕರು ಪಾಠವನ್ನು ಇಯರ್ ಫೋನ್ನಲ್ಲಿ ಕೇಳಿಸಿಕೊಂಡೇ ತಯಾರಿ ನಡೆಸಿದ ಅವರೀಗ ಮನಸ್ಸಿದ್ದರೆ ಮಾರ್ಗ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್