ಎಫ್ ಬಿ ಭದ್ರತೆಗೆ ಸೌಲಭ್ಯ


Team Udayavani, May 13, 2018, 8:08 AM IST

fb.png

ವಾಷಿಂಗ್ಟನ್‌/ಹೊಸದಿಲ್ಲಿ: ಭಾರತ ಸರಕಾರದೊಂದಿಗೆ ಕೈಜೋಡಿಸಿ ಚುನಾವಣಾ ಏಕತೆಗಾಗಿ ಸೇವೆ ಸಲ್ಲಿಸುತ್ತಿರುವ ಸಾಮಾಜಿಕ ಜಾಲತಾಣ ಫೇಸ್‌ಬುಕ್‌, ರಾಜಕೀಯ ನೇತಾರರಿಗಾಗಿ ಹಾಗೂ ರಾಜಕೀಯ ಪಕ್ಷಗಳ ಫೇಸ್‌ಬುಕ್‌ ಖಾತೆ ಅಥವಾ ಪುಟಗಳಿಗಾಗಿ “ಸೈಬರ್‌ ತ್ರೆಟ್ಸ್‌ ಕ್ರೈಸಿಸ್‌’ ಎಂಬ ಇ-ಮೇಲ್‌ ಹಾಟ್‌ ಲೈನ್‌ ಸೌಲಭ್ಯವನ್ನು ಅನುಷ್ಠಾನಕ್ಕೆ ತಂದಿದೆ. 

ರಾಜಕೀಯ ನೇತಾರರ ಫೇಸ್‌ಬುಕ್‌ ಖಾತೆಗಳಲ್ಲಿನ ಮಾಹಿತಿಗಳಿಗೆ ಭದ್ರತೆ ನೀಡಲು ಕಂಪ್ಯೂಟರ್‌ ಎಮರ್ಜೆನ್ಸಿ ರೆಸ್ಪಾನ್ಸ್‌ ಟೀಂ ಎಂಬ ಸಂಸ್ಥೆಯೊಂದನ್ನು ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್‌ ಝುಕರ್‌ ಬರ್ಗ್‌ ಹುಟ್ಟುಹಾಕಿದ್ದಾರೆ. ಈ ಸಂಸ್ಥೆಯಡಿಯಲ್ಲೇ, ಸೈಬರ್‌ ತ್ರೆಟ್ಸ್‌ ಕ್ರೈಸಿಸ್‌ ಹಾಟ್‌ಲೈನ್‌ ಸೌಲಭ್ಯ ನೀಡಲಾಗಿದೆ.  

ಈ ಸೌಲಭ್ಯದಿಂದ, ಯಾವುದೇ ರಾಜಕೀಯ ನೇತಾರರ, ಪಕ್ಷಗಳ ಖಾತೆಗಳಲ್ಲಿನ ಮಾಹಿತಿ ಸೋರಿಕೆಯಾದ ಅನುಮಾನವಿದ್ದಲ್ಲಿ ಅದನ್ನು [email protected] ಗೆ ಇ-ಮೇಲ್‌ ಕಳುಹಿಸುವ ಮೂಲಕ ಫೇಸ್‌ ಬುಕ್‌ ಸಂಸ್ಥೆಯ ಗಮನಕ್ಕೆ ತರಬಹುದು. ಅಲ್ಲದೆ, ಫೇಸ್‌ಬುಕ್‌ ಖಾತೆ ಅಥವಾ ಪೇಜ್‌ಗಳಿಗೆ ಅನ್ಯರು ಕಾನೂನುಬಾಹಿರವಾಗಿ ಲಗ್ಗೆ ಹಾಕುವುದನ್ನು ತಪ್ಪಿಸಲು ಯಾವುದೇ ಖಾತೆ/ಪುಟಕ್ಕೆ 2 ಹಂತದ ದೃಢೀಕರಣ (ಅಥೆಂಟಿಕೇಶನ್‌) ದಂಥ ಹೊಸ ಭದ್ರತೆ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.