ಗುಜರಾತ್ನಲ್ಲಿ ಸಿಮೆಂಟ್ ಟ್ರಕ್ ಮಗುಚಿ 19 ಮಂದಿಯ ದಾರುಣ ಸಾವು
Team Udayavani, May 19, 2018, 10:55 AM IST
ಗುಜರಾತ್ : ಇಂದು ಶನಿವಾರ ಭಾವನಗರ – ಅಹ್ಮದಾಬಾದ್ ಹೆದ್ದಾರಿಯಲ್ಲಿ ಸಿಮೆಂಟ್ ಚೀಲಗಳು ತುಂಬಿದ್ದ ಟ್ರಕ್ ಅಡಿಮೇಲಾಗಿ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 19 ಮಂದಿ ಮೃತಪಟ್ಟರು ಮತ್ತು ಇತರ ಮಂದಿ ಗಂಭೀರವಾಗಿ ಗಾಯಗೊಂಡರು.
ಆರಂಭಿಕ ವರದಿಗಳ ಪ್ರಕಾರ ಈ ದುರ್ಘಟನೆಯು ಭಾವನಗರದಲ್ಲಿನ ಭಾವಲ್ಯಾಲಿ ಗ್ರಾಮದ ಸಮೀಪ ಹೆದ್ದಾರಿಯಲ್ಲಿ ನಡೆದಿರವುದಾಗಿ ತಿಳಿದು ಬಂದಿದೆ.
ಸ್ಥಳೀಯ ಪೊಲೀಸ್ ಮತ್ತು ಜಿಲ್ಲಾಡಳಿತಯ ಹಿರಿಯ ಅಧಿಕಾರಿಗಳು ದುರ್ಘಟನೆ ನಡೆದ ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯ ಬಿರುಸಿನಿಂದ ಸಾಗುತ್ತಿದೆ. ಗಾಯಾಳುಗಳನ್ನು ಸಮೀಪ ಆಸ್ಪತ್ರೆಗೆ ಸೇರಿಸಲಾಗಿದೆ.
ಹೆಚ್ಚಿನ ವಿವರಗಳನ್ನು ಎದುರು ನೋಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು