ಗರಿಷ್ಠ ಸಂಖ್ಯೆ ಮತಗಟ್ಟೆಗಳಲ್ಲಿ ವಿವಿಪ್ಯಾಟ್‌ ಮತಗಳ ಎಣಿಸಿ

Team Udayavani, May 22, 2018, 6:00 AM IST

22.jpg

ನವದೆಹಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳಲ್ಲಿನ ಫ‌ಲಿತಾಂಶ ಮತ್ತು ಮತ ದೃಢೀಕರಣ ಯಂತ್ರ (ವಿವಿಪ್ಯಾಟ್‌)ಗಳಲ್ಲಿನ ಮತಗಳನ್ನು ಲೆಕ್ಕ ಹಾಕಿ ನೋಡುವಂಥ ಪ್ರಕ್ರಿಯೆಯನ್ನು ಹೆಚ್ಚಿನ ಮತಗಟ್ಟೆಗಳಲ್ಲಿ ನಡೆಸಬೇಕು ಎಂದು ಚುನಾವಣಾ ಆಯೋಗಕ್ಕೆ ನಿವೃತ್ತ ಮುಖ್ಯ ಚುನಾವಣಾ ಆಯುಕ್ತರು ಶಿಫಾರಸು ಮಾಡಿದ್ದಾರೆ.

ಜತೆಗೆ, ಮತದಾನದ‌ ಹಂತಗಳನ್ನು ಆದಷ್ಟು ಕಡಿಮೆ ಮಾಡುವ ಮೂಲಕ ನೀತಿ ಸಂಹಿತೆಯು ಕಡಿಮೆ ಅವಧಿಗೆ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದೂ ಅವರು ಸಲಹೆ ನೀಡಿದ್ದಾರೆ. ಸೋಮವಾರ ನಿವೃತ್ತ ಸಿಇಸಿಗಳೊಂದಿಗೆ ಚುನಾವಣಾ ಆಯೋಗ ನಡೆಸಿದ ದುಂಡುಮೇಜಿನ ಸಭೆಯಲ್ಲಿ ಇಂಥ ಸಲಹೆಗಳು ಹೇಳಿ ಬಂದವು. ಅಲ್ಲದೆ, ದ್ವೇಷಪೂರಿತ ಭಾಷಣಕ್ಕೆ ಕಡಿವಾಣ ಹಾಕುವ ಅಗತ್ಯದ ಕುರಿತೂ ಚರ್ಚಿಸಲಾಯಿತು. ಸಭೆಯಲ್ಲಿ ನಿವೃತ್ತ ಸಿಇಸಿಗಳಾದ ಎಂ.ಎಸ್‌. ಗಿಲ್‌, ಜೆ.ಎಂ. ಲಿಂಗೊ, ಟಿ.ಎಸ್‌. ಕೃಷ್ಣಮೂರ್ತಿ, ಬಿ.ಬಿ.ಟಂಡನ್‌, ಎಸ್‌.ವೈ. ಖುರೇಷಿ, ವಿ.ಎಸ್‌.ಸಂಪತ್‌, ಎಚ್‌.ಆರ್‌.ಬ್ರಹ್ಮ ಮತ್ತು ನಸೀಂ ಜೈದಿ ಹಾಗೂ ಮಾಜಿ ಚುನಾವಣಾ ಆಯುಕ್ತ ಜಿ.ವಿ.ಜಿ ಕೃಷ್ಣಮೂರ್ತಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.