ಶಸ್ತ್ರಾಸ್ತ್ರ ಖರೀದಿ ಸರಳಗೊಳಿಸಲು ಕ್ರಮ
Team Udayavani, May 23, 2018, 6:00 AM IST
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಸೇನಾ ಶಸ್ತ್ರಾಸ್ತ್ರಗಳ ಖರೀದಿ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವಾಲಯ ಹಲವು ಕ್ರಮಗಳನ್ನು ಕೈಗೊಂಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಖರೀದಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಖರೀದಿ ಪ್ರಕ್ರಿಯೆಯಲ್ಲಾಗುವ ವಿಳಂಬ ತಡೆ, ಸೇವಾ ಪ್ರಧಾನ ಕಚೇರಿಗಳಿಗೆ ಹೆಚ್ಚಿನ ಹಣಕಾಸು ಅಧಿಕಾರ, ಹಂತ ಹಂತದ ಖರೀದಿ ಪ್ರಕ್ರಿಯೆಗೆ ಕಡಿವಾಣ ಸೇರಿದಂತೆ ಹಲವು ಕ್ರಮಗಳಿಗೆ ಒಪ್ಪಿಗೆ ನೀಡಲಾಗಿದೆ. ಈ ಹೊಸ ನಿಯಮಗಳನ್ನು ಹೊಸ ರಕ್ಷಣಾ ಖರೀದಿ ನೀತಿಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ