ಮಹಾರಾಷ್ಟ್ರ ಮಹಿಳಾ ಪೊಲೀಸ್ ಕಾನ್ಸ್ಟೆಬಲ್ ಸೆಕ್ಸ್ ಚೇಂಜ್ ಸರ್ಜರಿ
Team Udayavani, May 26, 2018, 11:12 AM IST
ಮುಂಬಯಿ : ಮಹಾರಾಷ್ಟ್ರದ ಬೀಡ್ ಜಿಲ್ಲೆಯ 29ರ ಹರೆಯದ ಲಲಿತಾ ಸಾಳ್ವೆ ಎಂಬ ಪೊಲೀಸ್ ಕಾನ್ಸ್ಟೆಬಲ್ ಇಲ್ಲಿನ ಸರಕಾರಿ ಸೈಂಟ್ ಜಾರ್ಜ್ ಆಸ್ಪತ್ರೆಯಲ್ಲಿ ನಿನ್ನೆ ಶುಕ್ರವಾರ ಮೊದಲ ಹಂತ ಸೆಕ್ಸ್ ರಿಅಸೈನ್ಮೆಂಟ್ ಸರ್ಜರಿಯ (ಎಸ್ಆರ್ಎಸ್) ಮೊದಲ ಹಂತದ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿಕೊಂಡಿದ್ದಾರೆ.
ಮೊದಲ ಹಂತದ ಎಸ್ಆರ್ಎಸ್ ಸರ್ಜರಿ ಯಶಸ್ವಿಯಾಗಿ ನಡೆದಿದೆ; ಎರಡನೇ ಹಂತದ ಶಸ್ತ್ರ ಚಿಕಿತ್ಸೆಯನ್ನು ಇನ್ನು ಆರು ತಿಂಗಳ ಬಳಿಕ ನಡೆಸಲಾಗುವುದು ಎಂದು ಪ್ಲಾಸ್ಟಿಕ್ ಸರ್ಜನ್ ಡಾ. ರಜತ್ ಕಪೂರ್ ಹೇಳಿದ್ದಾರೆ.
ಸಾಳ್ವೆ ಅವರಿಗೆ ಈ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳಲು ಮಹಾರಾಷ್ಟ್ರ ಸರಕಾರ ತನ್ನ ಅಂತಿಮ ಅನುಮತಿ ನೀಡಿತ್ತು. ನಿನ್ನೆಯ ಮೊದಲ ಹಂತದ ಶಸ್ತ್ರಚಿಕಿತ್ಸೆಗೆ ಪೂರ್ವ ಭಾವಿಯಾಗಿ ಸಾಳ್ವೆ ಅವರು ಎಕ್ಸ್ರೇ ಸ್ಕ್ಯಾನ, ಇಲೆಕ್ಟ್ರೋ ಕಾಡಿಯೋಗ್ರಫಿ (ಇಸಿಜಿ) ಪರೀಕ್ಷೆ ಮತ್ತು ರಕ್ತ ಪರೀಕ್ಷೆಯನ್ನು ಮಾಡಿಸಿಕೊಂಡು ತನ್ನ ವೈದ್ಯಕೀಯ ಫಿಟ್ನೆಸ್ ಸಾಬೀತು ಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?