ಗೋವಾ ಬೀಚ್: ಪ್ರಿಯಕರನ ಎದುರೇ ಯುವತಿಯ ಮೇಲೆ ಗ್ಯಾಂಗ್ರೇಪ್
Team Udayavani, May 26, 2018, 11:33 AM IST
ಪಣಜಿ: ದಕ್ಷಿಣ ಗೋವಾದ ಬೀಚ್ವೊಂದರಲ್ಲಿ ಯುವತಿಯೊಬ್ಬಳ ಮೇಲೆ ಆಕೆಯ ಪ್ರಿಯಕರನ ಎದುರೇ ಮೂವರು ಕಾಮುಕರು ಗ್ಯಾಂಗ್ರೇಪ್ ನಡೆಸಿದ ಹೇಯ ಘಟನೆ ಗುರುವಾರ ರಾತ್ರಿ ನಡೆದಿದೆ.
ವಿಹರಿಸುತ್ತಿದ್ದ ಜೋಡಿಯನ್ನು ಕಾಮುಕರು ಹಿಡಿದು ವಿವಸ್ತ್ರಗೊಳಿಸಿ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಬಳಿಕ ಸರದಿಯಂತೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.ಇದುವರೆಗೆ ಯಾವುದೇ ಆರೋಪಿಯನ್ನು ಬಂಧಿಸಲು ಸಾಧ್ಯವಾಗಿಲ್ಲ.
ದಕ್ಷಿಣ ಗೋವಾ ಪೊಲೀಸ್ ಸುಪರಿಟೆಂಡೆಂಟ್ ಅರವಿಂದ್ ಗಾವಾಸ್ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು, ಯುವತಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ, ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಹವವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ