ಶಸ್ತ್ರಾಸ್ತ್ರ ಖರೀದಿಗೆ ಡಿಎಸಿ ಒಪ್ಪಿಗೆ
Team Udayavani, May 29, 2018, 6:00 AM IST
ಹೊಸದಿಲ್ಲಿ: ಭಾರತೀಯ ಸೇನೆಗಾಗಿ, 6,900 ಕೋಟಿ ರೂ. ಮೊತ್ತದ ಶಸ್ತ್ರಾಸ್ತ್ರ, ಪರಿಕರ ಖರೀದಿ ಪ್ರಸ್ತಾವನೆಗೆ ರಕ್ಷಣಾ ಸ್ವಾಧೀನ ಸಂಸ್ಥೆ (ಡಿಎಸಿ) ಒಪ್ಪಿಗೆ ನೀಡಿದೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಡಿಎಸಿ ಸಭೆಯಲ್ಲಿ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಯಿತು.
ಈ ಪ್ರಸ್ತಾವನೆಯಲ್ಲಿ, ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಪಟ್ಟಿಯಲ್ಲಿ, ರಾಕೆಟ್ ಲಾಂಚರ್ಗಳಿಗಾಗಿ (ಆರ್ಎಲ್) ಥರ್ಮಲ್ ಇಮೇಜಿಂಗ್ (ಟಿಐ) ಪರಿಕರಗಳನ್ನೂ ಖರೀದಿಸುವ ಅಂಶವಿದೆ. ಕಗ್ಗತ್ತಲಲ್ಲಿಯೂ ಶತ್ರುಗಳ ನೆಲೆಗಳ ಮೇಲೆ ನಿಖರವಾಗಿ ದಾಳಿ ನಡೆಸಲು ಇದರಿಂದ ಸಾಧ್ಯವಾಗುತ್ತದೆ. ಇತ್ತೀಚೆಗಷ್ಟೇ ಪಾಕ್ ಸೇನೆಯು ಥರ್ಮಲ್ ಕ್ಯಾಮೊಫ್ಲೇಜ್ ಸೂಟ್ ಧರಿಸಿ ಭಾರತೀಯ ಯೋಧನನ್ನು ಹತ್ಯೆ ಗೈದಿತ್ತು. ಈಗ ಸೇನೆಗೆ ಸಿಗಲಿರುವ ಟಿಐ ಪರಿಕರದಿಂದ ರಾತ್ರಿ ಹೊತ್ತು ಶತ್ರುಗಳ ಟ್ಯಾಂಕ್, ಸೇನೆಯ ಚಲನವಲ ನಗಳನ್ನು ಥರ್ಮಲ್ ಕ್ಯಾಮೊಫ್ಲೇಜ್ ಸೂಟ್ ಧರಿಸಿದ್ದರೂ ಅರಿಯಲು ಸಾಧ್ಯವಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ