ಭಾರತಕ್ಕೆ ಬಂತು ನೇಬರ್ಲಿ ಆ್ಯಪ್‌


Team Udayavani, Jun 1, 2018, 3:00 AM IST

app-31-5.jpg

ಮುಂಬಯಿ: ಜನರು ತಮ್ಮ ನೆರೆಮನೆಯವರು ಹಾಗೂ ಪಕ್ಕದ ಬೀದಿಯಲ್ಲಿನ ಜನರು ಕೇಳುವ ಪ್ರಶ್ನೆಗಳಿಗೆ ಉತ್ತರಿಸುವುದು ಹಾಗೂ ಕಷ್ಟಕಾಲದಲ್ಲಿ ಅವರ ನೆರವನ್ನು ಪಡೆಯುವುದೆಲ್ಲವೂ ಡಿಜಿಟಲ್‌ ರೂಪ ತಾಳಲಿದೆ. ನೇಬ  ಎಂಬ ಹೊಸ ಅಪ್ಲಿಕೇಶನನ್ನು ಮುಂಬಯಿಯಲ್ಲಿ ಗೂಗಲ್‌ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಇದು ಇತರ ನಗರಗಳಲ್ಲೂ ಲಭ್ಯವಾಗಲಿದೆ.

ಅಪ್ಲಿಕೇಶನ್‌ ಬಳಕೆಗೆ ಅತ್ಯಂತ ಸರಳವಾಗಿದ್ದು, ಬಳಕೆದಾರರು ಪ್ರಶ್ನೆಗಳನ್ನು ಕೇಳಬಹುದು ಮತ್ತು ಉತ್ತರಿಸಲೂಬಹುದು. ಆಕ್ಷೇಪಾರ್ಹ ಪ್ರಶ್ನೆಗಳು ಕಂಡುಬಂದರೆ ಬಳಕೆದಾರರು ಗೂಗಲ್‌ ಗೆ ವರದಿ ಮಾಡುತ್ತಾರೆ ಮತ್ತು ಅದನ್ನು ಪರಿಶೀಲಿಸಿ ಗೂಗಲ್‌ ಕ್ರಮ ಕೈಗೊಳ್ಳುತ್ತದೆ. ಉತ್ತರಿಸುವ ಪ್ರಶ್ನೆಗಳಿಗೆ ಪಾಯಿಂಟ್‌ ಗಳನ್ನು ನೀಡಲಾಗುತ್ತದೆ. ಹೆಚ್ಚು ಪ್ರಶ್ನೆಗಳಿಗೆ ಉತ್ತರಿಸಿದವರು ನೆರೆಯ ಪ್ರಮುಖರು ಎಂದು ಪರಿಗಣಿಸಲ್ಪಡುತ್ತಾರೆ. ಬಳಕೆದಾರರ ಗೌಪ್ಯತೆ ಕಾಪಾಡಲಾಗಿದ್ದು, ಇಮೇಲ್‌ ಐಡಿ, ಫೋನ್‌ ನಂಬರ್‌ ಗಳು ಇತರರಿಗೆ ಕಾಣಿಸುವುದಿಲ್ಲ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.