ಗಡ್ಕರಿಯಿಂದ ಸಲ್ಮಾನ್, ಸಲೀಂ ಖಾನ್ ಭೇಟಿ
Team Udayavani, Jun 9, 2018, 6:00 AM IST
ಮುಂಬಯಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ 4 ವರ್ಷಗಳ ಸಾಧನೆಗಳ ಕುರಿತ ಪುಸ್ತಕವನ್ನು ನೀಡಿದ್ದಾರೆ. “ಬೆಂಬಲಕ್ಕಾಗಿ ಸಂಪರ್ಕ’ ಅಭಿಯಾನದ ಅಂಗವಾಗಿ ಈ ಭೇಟಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ