ಪ್ರಧಾನಿ ಮೋದಿಯಿಂದ ಸಿಎಂ ಕುಮಾರಸ್ವಾಮಿಗೆ ಫಿಟ್ನೆಸ್ ಸವಾಲು; Watch
Team Udayavani, Jun 13, 2018, 10:01 AM IST
ಹೊಸದಿಲ್ಲಿ: ಹಮ್ ಫಿಟ್ ತೋ ಇಂಡಿಯಾ ಫಿಟ್ ಚಾಲೆಂಜ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫಿಟ್ನೆಸ್ ವಿಡಿಯೋವೊಂದನ್ನು ಟ್ವೀಟ್ ಮಾಡಿ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದಾರೆ.
ಪ್ರಧಾನಿ ಮೋದಿ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ತಮ್ಮ ದೈನಂದಿನ ನಡಿಗೆ, ಯೋಗ, ಪ್ರಾಣಾಯಾಮಗಳನ್ನು ಪ್ರದರ್ಶಿಸಿದ್ದಾರೆ. ಮಾತ್ರವಲ್ಲದೆ ಕಲ್ಲು ಮಣ್ಣಿನ ಮೇಲೆ ನಡಿಗೆಯನ್ನು ತೋರಿಸಿದ್ದಾರೆ.
ಪ್ರಕೃತಿಯೊಂದಿಗೆ ಪಂಚಭೂತಗಳ ಪ್ರಥ್ವಿ,ಜಲ,ಅಗ್ನಿ,ವಾಯು ಮತ್ತು ಆಕಾಶದ ಕುರಿತು ಉಲ್ಲೇಖ ಮಾಡಿ ಟ್ರ್ಯಾಕ್ನಲ್ಲಿನ ನಡಿಗೆಯನ್ನು ಪ್ರದರ್ಶಿಸಿದ್ದಾರೆ.
ಪ್ರಧಾನಿ ಅವರು ಕುಮಾರಸ್ವಾಮಿ ಅವರೊಂದಿಗೆ ಕಾಮನ್ವೆಲ್ತ್ ಬಂಗಾರ ವಿಜೇತೆ ಟಿಟಿ ಆಟಗಾರ್ತಿ ಮಾನಿಕಾ ಬಾತ್ರಾ ಮತ್ತು 40 ವರ್ಷ ದಾಟಿದ ದಿಟ್ಟ ಐಪಿಎಸ್ ಅಧಿಕಾರಿಗಳಿಗೆ ಫಿಟ್ನೆಸ್ ವಿಡಿಯೋ ಟ್ವೀಟ್ ಮಾಡುವಂತೆ ಸವಾಲು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…