1 ವರ್ಷದ ಹೆಣ್ಣು ಮಗುವಿನ ಅಪಹರಣ, ಅತ್ಯಾಚಾರ, ಕೊಲೆ: ಆರೋಪಿ ಸೆರೆ


Team Udayavani, Jun 16, 2018, 5:21 PM IST

rape-girl-700.jpg

ಪುಣೆ : 22 ವರ್ಷ ಪ್ರಾಯದ ವಿಕೃತಕಾಮಿ ತರುಣನೋರ್ವ ಒಂದು ವರ್ಷದ ಹೆಣ್ಣು ಮಗುವೊಂದನ್ನು ಅಪಹರಿಸಿ ಅತ್ಯಾಚಾರ ಎಸಗಿ ಬಳಿಕ ಅದನ್ನು ಕೊಂದಿರುವ ಅತ್ಯಮಾನುಷ ಘಟನೆ ಇಲ್ಲಿಗೆ ಸಮೀಪದ ಕಾಲಭೋರ್‌ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಲೋನಿ ಕಾಲಭೋರ್‌ ನಲ್ಲಿ ತನ್ನ ಹೆತ್ತವರ ಜತೆಗೆ ತೆರೆದ ಪ್ರದೇಶದಲ್ಲಿ ನಿದ್ರಿಸಿಕೊಂಡಿದ್ದ ಒಂದು ವರ್ಷ ಪ್ರಾಯದ ಹಸುಳೆಯನ್ನು ವಿಕೃತ ಕಾಮಿ, ಮಲಹರಿ ಬಾನ್‌ಸೋಡೆ ಎಂಬಾತ ಅಪಹರಿಸಿ, ಅತ್ಯಾಚಾರಗೈದು ಬಳಿಕ ಅದನ್ನು ಕೊಂದನೆಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕಾಮಾಂಧ ತರುಣನನ್ನು ಪೊಲೀಸರು ಬಂಧಿಸಿದ್ದಾರೆ.

ಮಗುವಿನ ಹೆತ್ತವರು ತಮಿಳು ನಾಡಿನವರಾಗಿದ್ದು ಅವರು ಇಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ.

ಮಧ್ಯರಾತ್ರಿಯ ವೇಳೆ ಎಚ್ಚರಗೊಂಡ ಹೆತ್ತವರು ತಮ್ಮ ಪಕ್ಕದಲ್ಲಿ  ಮಗು ಇಲ್ಲದ್ದನ್ನು ಕಂಡು ದಿಗಿಲಾಗಿ ಅದನ್ನು ಹುಡುಕಾಡ ತೊಡಗಿದರು. ಬಳಿಕ ಅವರು ಪೊಲೀಸರಿಗೆ ಮಗು ನಾಪತ್ತೆಯಾಗಿದೆ ಎಂದು ದೂರು ನೀಡಿದರು. 

ಮಗುವಿನ ಮೃತ ದೇಹ ಇಂದು ನಸುಕಿನ ವೇಳೆ ಅಲ್ಲೇ ಸಮೀಪ ಪತ್ತೆಯಾಯಿತು. ಅದನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಅದರ ಮೇಲೆ ಅತ್ಯಾಚಾರ ನಡೆದಿರುವುದು ಮತ್ತು ಅದರ ತಲೆಯನ್ನು ಕಲ್ಲಿನಿಂದ ಜಜ್ಜಿ ಸಾಯಿಸಿರುವುದು ಸಾಬೀತಾಯಿತು. 

ಪೊಲೀಸರು ಸಿಸಿಟಿವಿ ಚಿತ್ರಿಕೆಯನ್ನು ಪರಿಶೀಲಿಸಿದಾಗ  ವಿಕೃತಕಾಮಿ ಬಾನ್‌ಸೋಡೆ ಮಗವನ್ನು ಹೊತ್ತು ಒಯ್ಯುತ್ತಿದ್ದುದು ಕಂಡು ಬಂತು. ಒಡನೆಯೇ ಅವರು ಆತನನ್ನು ಬಂಧಿಸಿ ಐಪಿಸಿ ಮತ್ತು ಪೋಕ್‌ಸೋ ಕಾಯಿದೆಯ ವಿವಿಧ ಸೆಕ್ಷನ್‌ಗಳಡಿ ಕೇಸು ದಾಖಲಿಸಿಕೊಂಡರು. 

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.