ಮ.ಪ್ರ.ದಲ್ಲಿ ಕೈ-ಕಮಲ ಸೈಬರ್‌ ಕದನ

Team Udayavani, Jun 18, 2018, 12:15 PM IST

bjp-congress.jpg

ಭೋಪಾಲ್‌: ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ  ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ಸಜ್ಜಾಗಿದ್ದು, ಸೈಬರ್‌ ಯುದ್ಧ ಶುರು ಮಾಡಿವೆ.

ಆಡಳಿತರೂಢ ಬಿಜೆಪಿಯ ಐಟಿ ಸೆಲ್‌ನಲ್ಲಿ 65,000 ಸೈಬರ್‌ ಯೋಧರನ್ನು ಕಾರ್ಯಾಚರಣೆಗೆ ಬಿಡಲಾಗಿದೆ. ಇದೇ ವೇಳೆ ಕಾಂಗ್ರೆಸ್‌ “ರಾಜೀವ್‌ ಕಿ ಸಿಪಾಹಿ’ ಹೆಸರಲ್ಲಿ ಐಟಿ ಸೆಲ್‌ ಸ್ಥಾಪಿಸಿದೆ. ಅದರಲ್ಲಿ  4,000 ಮಂದಿಯ ತಂಡ ಕಾರ್ಯಾಚರಿಸತೊಡಗಿದೆ. ಜನಪ್ರಿಯ ಸಾಮಾಜಿಕ ಜಾಲತಾಣಗಳಾಗಿರುವ  ಫೇಸ್‌ಬುಕ್‌, ಟ್ವಿಟರ್‌ ಹಾಗೂ ವಾಟ್ಸಪ್‌ಗ್ಳ ಮೂಲಕ ಎರಡೂ ಪಕ್ಷಗಳು ಯುವ ಮತದಾರರನ್ನು ಸೆಳೆಯಲು ಯೋಜಿಸಿವೆ. ಇನ್ನೂ 5,000 ಮಂದಿ ಶೀಘ್ರದಲ್ಲೇ ತಂಡ ಸೇರಿಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಐಟಿ ಸೆಲ್‌ ಮುಖ್ಯಸ್ಥ ಶಿವರಾಜ್‌ ಸಿಂಗ್‌ ದಬಿ ಹೇಳಿದ್ದಾರೆ.

ಕಾಂಗ್ರೆಸ್‌ ಜೊತೆ ಬಿಎಸ್‌ಪಿ ಮೈತ್ರಿಯಿಲ್ಲ
ಮಧ್ಯಪ್ರದೇಶ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಿಎಸ್‌ಪಿ 230 ಕ್ಷೇತ್ರಗಳ ಪೈಕಿ 55-60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ನಾಯಕ  ನರ್ಮದಾ ಪ್ರಸಾದ್‌ ಅಹಿರ್ವಾರ್‌ ಹೇಳಿದ್ದಾರೆ. ಇನ್ನು ಸಮಾಜವಾದಿ ಪಕ್ಷ ಮಧ್ಯಪ್ರದೇಶದಲ್ಲಿ ಅಸ್ತಿತ್ವವನ್ನೇ ಹೊಂದಿಲ್ಲದಿರುವುದರಿಂದ ಅದರ ಜತೆಗೆ ಮೈತ್ರಿ ಅರ್ಥಹೀನ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಜತೆಗೆ ಮೈತ್ರಿ ಮಾಡುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ ನರ್ಮದಾ ಪ್ರಸಾದ್‌

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.