ಕನ್ನಡ ಭಾಷೆಯಲ್ಲಿ ಸಿಟೆಸ್ಟ್‌ ಅಬಾಧಿತ


Team Udayavani, Jun 19, 2018, 10:20 AM IST

prakash.jpg

ಹೊಸದಿಲ್ಲಿ: ಕನ್ನಡ ಸೇರಿದಂತೆ 20 ಭಾಷೆಗಳಲ್ಲಿ ನಡೆಸಲಾಗುವ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟೆಸ್ಟ್‌)ಯನ್ನು ಮುಂದುವರಿಸಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಕನ್ನಡ ಸೇರಿದಂತೆ 17 ಭಾಷೆಗಳಲ್ಲಿ ನಡೆಸಲಾಗುವ ಪರೀಕ್ಷೆ ರದ್ದು ಮಾಡುವ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ತೀರ್ಮಾನಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ಸೋಮವಾರ ಈ ನಿರ್ದೇಶನ ನೀಡಿದ್ದಾರೆ.

ತಮಿಳು, ಮಲಯಾಳಂ, ತೆಲುಗು, ಗುಜರಾತಿ, ಬಂಗಾಳಿ ಭಾಷೆಗಳು 17 ಭಾಷೆಗಳ ಪಟ್ಟಿಯಲ್ಲಿವೆ. ಸಿಬಿಎಸ್‌ಇ ನಿರ್ಧಾರದ ಬಗ್ಗೆ ಡಿಎಂಕೆ ರಾಜ್ಯಸಭಾ ಸದಸ್ಯೆ ಕನಿಮೋಳಿ ಟ್ವೀಟ್‌ ಮಾಡಿ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ನಿರ್ಧಾರದಿಂದ ವಿದ್ಯಾರ್ಥಿಗಳು ಬಲವಂತವಾಗಿ ಹಿಂದಿ, ಸಂಸ್ಕೃತ ಕಲಿಯಬೇಕಾಗುತ್ತದೆ ಎಂದು ಕನಿಮೋಳಿ ಬರೆದುಕೊಂಡಿದ್ದರು.

ಟಾಪ್ ನ್ಯೂಸ್

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.