ಮುಂದುವರಿದ ಆಪರೇಷನ್ ಆಲೌಟ್ ;ಕುಪ್ವಾರದಲ್ಲಿ ಇನ್ನೋರ್ವ ಉಗ್ರ ಔಟ್
Team Udayavani, Jun 29, 2018, 3:25 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ದಟ್ಟಾರಣ್ಯದಲ್ಲಿ ಅಪರಿಚಿತ ಉಗ್ರರನೊಬ್ಬನನ್ನು ಶುಕ್ರವಾರ ಭಾರೀ ಗುಂಡಿನ ಕಾಳಗದ ಬಳಿಕ ಹತ್ಯೆಗೈಯುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.
ಉಗ್ರರ ಇರುವಿಕೆಯ ಖಚಿತ ಮಾಹಿತಿಯ ಮೇರೆಗೆ ತ್ರೆಹಗ್ರಾಮ್ ಪ್ರದೇಶನಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿದ್ದರು.
ಹತ ಉಗ್ರ ಯಾವ ಸಂಘಟನೆಗೆ ಸೇರಿದವನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಇನ್ನೊಂದು ಘಟನೆಯಲ್ಲಿ ಶೋಪಿಯಾನ್ ಜಿಲ್ಲೆಯ ಗಸ್ತು ನಿರತರಾಗಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್ ಎಸೆದ ಪರಿಣಾಮವಾಗಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!