ಕೇರಳ ಚರ್ಚ್ ಪಾದ್ರಿಗಳಿಂದ ಅತ್ಯಾಚಾರ: ಕ್ರೈಮ್ ಬ್ರಾಂಚ್ ತನಿಖೆ
Team Udayavani, Jun 29, 2018, 4:22 PM IST
ತಿರುವನಂತಪುರ : ಮಹಿಳೆಯೊಬ್ಬರಿಗೆ ಕೇರಳದಲ್ಲಿನ ಐವರು ಪಾದ್ರಿಗಳು ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದ ಕೆಲವು ದಿನಗಳ ತರುವಾಯ ಕೇರಳ ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹರಾ ಅವರು ಈ ಬಗ್ಗೆ ಕ್ರೈಮ್ ಬ್ರಾಂಚ್ ಪೊಲೀಸರಿಂದ ತನಿಖೆಗೆ ಆದೇಶಿಸಿದ್ದಾರೆ.
ಕೇರಳದ ಮಲಂಕರಾ ಆರ್ಥಡಕ್ಸ್ ಸಿರಿಯನ್ ಚರ್ಚ್ನ ಐವರು ಪಾದ್ರಿಗಳು ಮಹಿಳೆಯರನ್ನು ಬ್ಲಾಕ್ ಮೇಲ್ ಮಾಡಿ ಅವರ ಮೇಲೆ ಅತ್ಯಾಚಾರ ಎಸಗುತ್ತಿದ್ದಾರೆ ಎಂಬ ಆರೋಪಗಳಿವೆ.
ತನ್ನ ಪತ್ನಿಗೆ ಈ ಐವರು ಪಾದ್ರಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆಕೆಯ ಪತಿ ಮಾಡಿರುವ ಆರೋಪದ ಬಗ್ಗೆ ತನಿಖೆಗೆ ಆದೇಶಿಸಬೇಕೆಂದು ಕೋರಿ ಹಿರಿಯ ಸಿಪಿಎಂ ನಾಯಕ ಮತ್ತು ಕೇರಳ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ವಿ ಎಸ್ ಅಚ್ಯುತಾನಂದನ್ ಅವರು ಬೆಹರಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ