ಪೆಟ್ರೋಲ್‌ಗೆ ಶೇ.28 ಜಿಎಸ್‌ಟಿ


Team Udayavani, Jun 30, 2018, 6:00 AM IST

z-10.jpg

ನವದೆಹಲಿ: ಪೆಟ್ರೋಲ್‌ ಹಾಗೂ ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಒಳಪಡಿಸಿದರೆ, ಅದನ್ನು ಅತಿ ಹೆಚ್ಚಿನ ತೆರಿಗೆ ಸ್ಲಾಬ್‌ ಶೇ. 28ಕ್ಕೆ ನಿಗದಿಸಲಾಗುತ್ತದೆ. ಜೊತೆಗೆ ರಾಜ್ಯಕ್ಕೂ ತೆರಿಗೆ ವಿಧಿಸುವ ಅವಕಾಶ ವಿರುತ್ತದೆ ಎಂದು ಬಿಹಾರ ಡಿಸಿ ಎಂ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದಾರೆ. ಈ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲು ಇನ್ನೂ ಕಾಲಾವಕಾಶ ಬೇಕಿದೆ. ಯಾಕೆಂದರೆ ರಾಜ್ಯಗಳಲ್ಲಿ ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳಿವೆ ಎಂದು ಸುಶೀಲ್‌ ಹೇಳಿದ್ದಾರೆ.

ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸಿದರೂ, ಬೆಲೆಯಲ್ಲಿ ಹೆಚ್ಚೇನೂ ಪರಿಣಾಮ ಆಗುವುದಿಲ್ಲ. ಶೇ. 45-50ರಷ್ಟು ತೆರಿಗೆ ಆದಾಯ ರಾಜ್ಯಗಳಿಗೆ ಪೆಟ್ರೋಲ್‌ ಹಾಗೂ ಡೀಸೆಲ್‌ನಿಂದಲೇ ಲಭ್ಯವಾಗುತ್ತದೆ. ಸದ್ಯಕ್ಕೆ ಜಿಎಸ್‌ಟಿ ರಿಟರ್ನ್ ಫೈಲಿಂಗ್‌ ವ್ಯವಸ್ಥೆಯ ಮೇಲೆ ಜಿಎಸ್‌ಟಿ ಸಮಿತಿ ಗಮನ ಹರಿಸಲಿದೆ. ನಂತರದಲ್ಲಿ ಈ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

1 ಕೋಟಿ ಹೊಸ ತೆರಿಗೆದಾರರು: ತೆರಿಗೆ ಸಂಗ್ರಹ ಮತ್ತು ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ಜಿಎಸ್‌ಟಿ ನಂತರ ಗಮನಾರ್ಹ ಏರಿಕೆಯಾಗಿದೆ ಎಂದು ವಿತ್ತ ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ. 2018 ಮಾರ್ಚ್‌ನಲ್ಲಿ ಕೊನೆಯಾದ ವಿತ್ತ ವರ್ಷದಲ್ಲಿ 6.86 ಕೋಟಿ ತೆರಿಗೆದಾರರು ತೆರಿಗೆ ಪಾವತಿ ಮಾಡಿದ್ದಾರೆ. ಹೊಸದಾಗಿ 1.06 ಕೋಟಿ ಹೊಸ ತೆರಿಗೆದಾರರು ಸೃಷ್ಟಿಯಾಗಿದ್ದಾರೆ. ಅತ್ಯಂತ ಪ್ರಮುಖ ಸಂಗತಿಯೆಂದರೆ, ವೈಯಕ್ತಿಕ ತೆರಿಗೆ ವಿಭಾಗದಲ್ಲಿ ಶೇ.44ರಷ್ಟು ಏರಿಕೆಯಾಗಿದೆ ಮತ್ತು ಕಾರ್ಪೊರೇಟ್‌ ತೆರಿಗೆ ವಿಭಾಗದಲ್ಲಿ ಶೇ. 17ರಷ್ಟು ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ. 
 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.