ಸುಳ್ಳು ಸುದ್ದಿ ಪತ್ತೆಗೆ ವಾಟ್ಸ್‌ಆ್ಯಪ್ ಸಜ್ಜು
Team Udayavani, Jul 8, 2018, 6:00 AM IST
ನವದೆಹಲಿ: ಸುಳ್ಳು ಸುದ್ದಿಗಳನ್ನು ತಡೆಯಲು ವಾಟ್ಸ್‌ಆ್ಯಪ್ ಮೇಲೆ ಒತ್ತಡ ಹೆಚ್ಚುತ್ತಿದ್ದಂತೆ ಇನ್ನೂ ಒಂದು ಮಹತ್ವದ ಸೌಲಭ್ಯದ ಪರೀಕ್ಷೆಯನ್ನು ಸಂಸ್ಥೆ ಆರಂಭಿಸಿದೆ. ಫಾರ್ವಡ್ ಮಾಡಿದ ಅನುಮಾನಾಸ್ಪದ ಲಿಂಕ್‌ಗಳ ಸಂದೇಶಗಳಿಗೆ ಅನುಮಾನಾಸ್ಪದ ಲಿಂಕ್ ಪತ್ತೆ ಎಂದು ಟ್ಯಾಗ್ ಹಾಕಲಾಗುತ್ತದೆ. ಇದರಿಂದಾಗಿ ಜನ ಈ ಸುದ್ದಿ ಸುಳ್ಳಾಗಿರಬಹುದೇ ಎಂದು ಶಂಕೆ ವ್ಯಕ್ತಪಡಿಸಬಹುದು ಮತ್ತು ಮೂಲವನ್ನು ಪರಿಶೀಲಿಸಬಹುದಾಗಿದೆ. ಆದರೆ, ಈ ಸೌಲಭ್ಯವು ಫಾರ್ವರ್ಡ್ ಮಾಡಿದ ಚಿತ್ರಗಳಿಗೆ ಅನ್ವಯಿಸುವುದಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?