ಅತ್ಯಾಚಾರ : ಎರಡನೇ ಪಾದ್ರಿಯನ್ನು ಬಂಧಿಸಿದ ಕೇರಳ ಪೊಲೀಸರು
Team Udayavani, Jul 13, 2018, 6:39 PM IST
ತಿರುವನಂತಪುರ : ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಕ್ಕೆ ಗುರಿಯಾಗಿರುವ ಎರಡನೇ ಪಾದ್ರಿಯನ್ನು ಕೇರಳ ಪೊಲೀಸರು ಇಂದು ಬಂಧಿಸಿದ್ದಾರೆ.
ಈ ಪ್ರಕರಣ ಇನ್ನೂ ಇಬ್ಬರು ಪಾದ್ರಿಗಳು ತಲೆಮರೆಸಿಕೊಂಡಿದ್ದು ಅವರಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ.
ಅತ್ಯಾಚಾರ ಆರೋಪಿಯಾಗಿರುವ ಪಾದ್ರಿ ಜಾನ್ಸನ್ ಪಿ ಮ್ಯಾಥ್ಯೂ ಅವರನ್ನು ಜಿಲ್ಲೆಯ ಕೊಳಂಶೇರಿಯಲ್ಲಿ ಬಂಧಿಸಲಾಗಿದ್ದು ಅವರನ್ನು ಕ್ರೈಮ್ ಬ್ರಾಂಚ್ ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ ಎಂದು ರಾಜಕೀಯ ಮೂಲಗಳು ತಿಳಿಸಿವೆ. ಇವರ ನಿರೀಕ್ಷಣಾ ಜಾಮೀನು ಅರ್ಜಿ ಕೋರ್ಟಿನಲ್ಲಿ ಇತ್ಯರ್ಥಕ್ಕೆ ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ