ನೋಂದಣಿಯೇ ಆಗದ ಶಿಶು ಕೇಂದ್ರಗಳು
Team Udayavani, Jul 16, 2018, 10:06 AM IST
ರಾಂಚಿಯಲ್ಲಿನ ಮಿಷನರೀಸ್ ಆಫ್ ಚಾರಿಟೀಸ್ ನಲ್ಲಿ ಕ್ರೈಸ್ತ ಸನ್ಯಾಸಿನಿಯೊಬ್ಬರು ಶಿಶುಗಳನ್ನು ಮಾರಾಟ ಮಾಡಿದ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ದೇಶದಲ್ಲಿನ 1,300ಕ್ಕೂ ಹೆಚ್ಚು ಮಕ್ಕಳ ಆರೈಕೆ ಕೇಂದ್ರಗಳು ಬಾಲನ್ಯಾಯ ಕಾಯ್ದೆಯನ್ವಯ ನೋಂದಣಿಯೇ ಆಗಿಲ್ಲ ಎಂಬ ಮಾಹಿತಿಯನ್ನು ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಆಯೋಗ ಬಹಿರಂಗಪಡಿಸಿದೆ. ಆಯೋಗದ ವರದಿಯಲ್ಲಿ ಏನಿದೆ ಎಂಬ ಮಾಹಿತಿ ಇಲ್ಲಿದೆ.
ದೇಶದಲ್ಲಿ ನೋಂದಣಿ ಆಗಿರುವ ಆರೈಕೆ ಕೇಂದ್ರ : 5,850
ನೋಂದಣಿಯೇ ಆಗದ ಕೇಂದ್ರಗಳು : 1,339
ನೋಂದಣಿ ಆಗಿರುವ,ಆಗಿರದ ಕೇಂದ್ರದ ಮಕ್ಕಳು : 2,32,937
ಕೇರಳದಲ್ಲಿ-1165
ಮಹಾರಾಷ್ಟ್ರದಲ್ಲಿ- 110
ಮಣಿಪುರ-13
ತಮಿಳುನಾಡು -9
ಗೋವಾ- 8
ರಾಜಸ್ಥಾನ-4
ನಾಗಾಲ್ಯಾಂಡ್- 2
ನಿಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲ ಕೇಂದ್ರಗಳನ್ನೂ ನೋಂದಣಿ ಮಾಡಿಸಿಕೊಳ್ಳಿ ಎಂದು ರಾಜ್ಯ ಸರಕಾರಗಳಿಗೆ ನಾವು ಹಲವು ಬಾರಿ ಕೋರಿ ಕೊಂಡಿದ್ದೇವೆ. ಕೆಲವು ರಾಜ್ಯಗಳು ಸಕಾರಾತ್ಮಕವಾಗಿ ಸ್ಪಂದಿಸಿದರೆ, ಇನ್ನು ಕೆಲವು ಕ್ಯಾರೇ ಎಂದಿಲ್ಲ.
– ಯಶ್ವಂತ್ ಜೈನ್, NCPCR ಸದಸ್ಯ
ಎಲ್ಲ ಮಕ್ಕಳ ಆರೈಕೆ ಕೇಂದ್ರಗಳು, ಅನಾಥಾಶ್ರಮಗಳು ಕಡ್ಡಾಯವಾಗಿ ನೋಂದಣಿ ಆಗುವಂತೆ ನೋಡಿಕೊಳ್ಳಬೇಕು. ಆಗ ಅವುಗಳ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಕಾಣಲು ಸಾಧ್ಯ.
– ಕೈಲಾಶ್ ಸತ್ಯಾರ್ಥಿ, ಮಕ್ಕಳ ಹಕ್ಕುಗಳ ಹೋರಾಟಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ