ಉತ್ತರಾಖಂಡದಲ್ಲಿ ಬಸ್ಸು ಪ್ರಪಾತಕ್ಕೆ ಬಿದ್ದು 10 ಸಾವು, 9 ಮಂದಿ ಗಂಭೀರ
Team Udayavani, Jul 19, 2018, 11:08 AM IST
ಡೆಹರಾಡೂನ್ : ಹೃಷೀಕೇಶ – ಗಂಗೋತ್ರಿ ಹೈವೇಯಲ್ಲಿ ಸೂರ್ಯಧಾರ್ ಎಂಬಲ್ಲಿಗೆ ಸಮೀಪ ಉತ್ತರಾಖಂಡ ಸಾರಿಗೆ ನಿಗಮದ ಬಸ್ಸು 250 ಮೀಟರ್ ಆಳದ ಪ್ರಪಾತಕ್ಕೆ ಬಿದ್ದ ಭೀಕರ ಅಪಘಾತದಲ್ಲಿ ಕನಿಷ್ಠ ಹತ್ತು ಮಂದಿ ಮೃತಪಟ್ಟು ಇತರ 9 ಮಂದಿ ಗಂಭೀರವಾಗಿ ಗಾಯಗೊಂಡರು.
ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿ 25 ಮಂದಿ ಪ್ರಯಾಣಿಕರು ಇದ್ದರೆಂದು ತಿಳಿದು ಬಂದಿದೆ.
ಸ್ಥಳೀಯಾಡಳಿತೆ ಮತ್ತು ಪೊಲೀಸರು ಸುದ್ದಿ ತಿಳಿದು ಒಡನೆಯೇ ಸ್ಥಳಕ್ಕೆ ಧಾವಿಸಿ ಬಂದು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ