1 ಕೋಟಿ ನಗದು ಮಿತಿಗೆ ಎಸ್‌ಐಟಿ ಸಲಹೆ


Team Udayavani, Jul 20, 2018, 6:00 AM IST

x-41.jpg

ಅಹಮದಾಬಾದ್‌: ಕಪ್ಪು ಹಣದ ಮೇಲಿನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಗದು ಹೊಂದುವ ಮಿತಿಯನ್ನು 1 ಕೋಟಿ ರೂ.ಗೆ ನಿಗದಿಸುವಂತೆ ಸಲಹೆ ಮಾಡಿದೆ. ಈ ಹಿಂದೆ ಎಸ್‌ಐಟಿ 20 ಲಕ್ಷ ರೂ.ಗೆ ಮಿತಿಗೊಳಿಸುವಂತೆ ಹೇಳಿತ್ತು. ಈ ಮಿತಿಗಿಂತ ಹೆಚ್ಚಿರುವ  ಮೊತ್ತವನ್ನು ಜಪ್ತಿ ಮಾಡಿದರೆ, ಈ ಮೊತ್ತ ಸರ್ಕಾರಕ್ಕೆ ಸೇರಬೇಕು ಎಂದೂ ಎಸ್‌ಐಟಿ ಶಿಫಾರಸು ಮಾಡಿದೆ. ತಂಡದ ಮುಖ್ಯಸ್ಥ ನಿವೃತ್ತ ನ್ಯಾಯಮೂರ್ತಿ ಎಂ ಬಿ ಷಾ ಈ ವರದಿ ನೀಡಿದ್ದು, ಈ ಹಿಂದೆ ಇದೇ ಸಮಿತಿ 15 ಲಕ್ಷದಿಂದ ರೂ. 20 ಲಕ್ಷ ರೂ.ವರೆಗೆ ನಗದು ಮಿತಿಯನ್ನು ಶಿಫಾರಸು ಮಾಡಿತ್ತು.

ಸದ್ಯ ಜಪ್ತಿ ಮಾಡಿದಾಗ ತೆರಿಗೆ ಕಳ್ಳತನ ಸಾಬೀತಾದರೆ ಜಪ್ತಿ ಮಾಡಿದ ನಗದು ಮೊತ್ತದ ಶೇ.40ರಷ್ಟು ಆದಾಯ ತೆರಿಗೆ ಹಾಗೂ ದಂಡ ವಿಧಿಸಲಾಗುತ್ತಿತ್ತು. ಇತ್ತೀಚೆಗೆ ತಮಿಳುನಾಡಿನಲ್ಲಿ 20 ಸ್ಥಳಗಳಲ್ಲಿ ನಿರ್ಮಾಣ ಸಂಸ್ಥೆಯ ಕಚೇರಿ ಮೇಲೆ ನಡೆಸಿದ ದಾಳಿಯಲ್ಲಿ 16 ಕೋಟಿ ರೂ. ನಗದು ಮತ್ತು 100 ಕಿ.ಲೋ ಚಿನ್ನ ವಶಪಡಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ 15 ಅಥವಾ 20 ಲಕ್ಷ ಮಿತಿ ತುಂಬಾ ಕಡಿಮೆಯಾಯಿತು ಎನಿಸುತ್ತದೆ ಎಂದು ಷಾ ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.