ಸಂಸತ್ ವಾಗ್ಸಮರ:HDK ಕಣ್ಣೀರು,ಜನಾರ್ದನ ರೆಡ್ಡಿ ವಿಚಾರ ಪ್ರಸ್ತಾಪ
Team Udayavani, Jul 20, 2018, 12:41 PM IST
ಹೊಸದಿಲ್ಲಿ : ಸಂಸತ್ತಿನಲ್ಲಿ ಶುಕ್ರವಾರ ಅವಿಶ್ವಾಸ ಕಲಾಪ ಆರಂಭವಾಗಿದ್ದು ವಿಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ಸಮರ ನಡೆಯುತ್ತಿದೆ.
ಟಿಡಿಪಿ ಸಂಸದ ಗಲ್ಲಾ ಜಯದೇವ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್ಡಿಎ ಸರ್ಕಾರದ ವಿರುದ್ಧ ತೀವ್ರ ವಾಗಾœಳಿ ನಡೆಸಿದರು.
ನೀವು ಭ್ರಷ್ಟರ ರಕ್ಷಣೆಗೆ ನಿಂತಿದ್ದೀರಿ. ಕರ್ನಾಟಕ ಮತ್ತು ಆಂಧ್ರದಲ್ಲಿ ಅಕ್ರಮ ಗಣಿಗಾರಿಕೆಯ ಎ1 , ಎ2 ಆರೋಪಿಯಾಗಿರುವ ಜನಾರ್ದನ ರೆಡ್ಡಿಯ ಮೇಲಿರುವ ಪ್ರಕರಣಗಳನ್ನು ಕೈಬಿಟ್ಟಿದ್ದೀರಿ , ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರ ಬೆಂಬಲಿಗರಿಗೆ ಟಿಕೆಟ್ಗಳನ್ನೂ ನೀಡಿದ್ದೀರಿ , ಯಾಕೆ ಅವರಿಗೆ ಬೆಂಬಲ ನೀಡಿದ್ದೀರಿ ಎಂದು ಪ್ರಶ್ನಿಸಿದರು.
ಮಧ್ಯಪ್ರದೇಶದ ಬಿಜೆಪಿ ಸಂಸದ ರಾಕೇಶ್ ಸಿಂಗ್ ಅವರು ಪ್ರತಿಪಕ್ಷಗಳಿಗೆ ತಿರುಗೇಟು ನೀಡುವ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಣ್ಣೀರು ಹಾಕಿರುವ ವಿಚಾರವನ್ನು ಪ್ರಸ್ತಾವಿಸಿದರು. ಕುಮಾರಸ್ವಾಮಿ ಅವರು ಕಣ್ಣೀರು ಹಾಕಿರುವುದನ್ನು ಇಡೀ ದೇಶವೇ ನೋಡಿದೆ. ಒಂದು ಕುಟುಂಬದ ಸರ್ಕಾರಕ್ಕೆ ಮಾತ್ರ ಕಾಂಗ್ರೆಸ್ ಬೆಂಬಲ ನೀಡುತ್ತದೆ.ಕಾಂಗ್ರೆಸ್ ಜೊತೆ ಇನ್ನೆಷ್ಟು ಪಕ್ಷಗಳು ವಿಷ ಕುಡಿಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?