ಉತ್ತರ ಪ್ರದೇಶ: ನಿಂತಿದ್ದ ಟ್ರಕ್ಕಿಗೆ ಕಾರು ಢಿಕ್ಕಿ; ನಾಲ್ವರ ಸಾವು
Team Udayavani, Jul 21, 2018, 12:23 PM IST
ಬಾರಾಬಂಕಿ, ಉತ್ತರ ಪ್ರದೇಶ : ಇಲ್ಲಿನ ಸಫೇದಾಬಾದ್ ಕ್ರಾಸಿಂಗ್ ಸಮೀಪ ನಿಂತಿದ್ದ ಟ್ರಕ್ಕಿಗೆ ಕಾರೊಂದು ಢಿಕ್ಕಿಯಾದ ಕಾರಣ ಕನಿಷ್ಠ ನಾಲ್ವರು ಮೃತಪಟ್ಟು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಸಫೇದಾಬಾದ್ ಕ್ರಾಸಿಂಗ್ ತಿರುವಿನಲ್ಲಿ ಚಾಲಕನಿಗೆ ನಿಯಂತ್ರಣ ತಪ್ಪಿದ ಕಾರಣ ಕಾರು ನಿಂತಿದ್ದ ಟ್ರಕ್ಕಿಗೆ ಢಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಪವನ್ 38, ಶೈಲೇಶ್ 40, ರಾಜೀವ್ 41 ಮತ್ತು ನಾಗೇಂದ್ರ 38 ಎಂದು ಗುರುತಿಸಲಾಗಿದೆ. ಇವರು ಲಕ್ನೋದಲ್ಲಿ ಒಂದು ಸಭೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು.
ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕನನ್ನು ಲಕ್ನೋ ಟ್ರೋಮಾ ಸೆಂಟರ್ಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು