ಶೇ.28ರ ಸ್ಲಾಬ್ನಲ್ಲಿ 35 ಸರಕುಗಳು
Team Udayavani, Jul 23, 2018, 11:19 AM IST
ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಯ ಅತ್ಯಂತ ಹೆಚ್ಚಿನ ಪ್ರಮಾಣದ ತೆರಿಗೆ ಸ್ಲಾಬ್ ಶೇ.28ರ ವ್ಯಾಪ್ತಿಯಲ್ಲಿ ಇನ್ನು ಕೇವಲ 35 ವಸ್ತುಗಳು ಮಾತ್ರ ಉಳಿದಿವೆ. ಅದರಲ್ಲಿ ಡಿಜಿಟಲ್ ಕೆಮರಾ, ವೀಡಿಯೋ ರೆಕಾರ್ಡರ್, ಡಿಶ್ ವಾಷಿಂಗ್ ಮೆಷಿನ್ ಇತ್ಯಾದಿ ಸೇರಿವೆ. 2017ರ ಜು.1ರಂದು ಜಿಎಸ್ಟಿ ಜಾರಿಗೊಳಿಸಿದ ವೇಳೆ 226 ಸರಕುಗಳು ಶೇ.28ರ ತೆರಿಗೆ ವ್ಯಾಪ್ತಿಯಲ್ಲಿದ್ದವು. ಆದರೆ ಒಂದು ವರ್ಷದ ಅವಧಿಯಲ್ಲಿ 191 ವಸ್ತುಗಳು ಮತ್ತು ಸೇವೆಗಳ ಮೇಲಿನ ಶೇ.28ರ ಪ್ರಮಾಣದ ತೆರಿಗೆ ಕಡಿಮೆ ಮಾಡುತ್ತಾ ಬರಲಾಗಿದೆ. ಆದಾಯ ಸಂಗ್ರಹಣೆ ಸುಧಾರಿಸುತ್ತಿದ್ದಂತೆ ಶೇ.28ರ ತೆರಿಗೆ ವ್ಯವಸ್ಥೆಯಲ್ಲಿನ ವಸ್ತುಗಳನ್ನು ಕಡಿಮೆ ಮಾಡಬೇಕಾಗಬಹುದು ಎಂದು ತಜ್ಞರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ