ವಿಧಾನಸೌಧದಲ್ಲಿ ದಲ್ಲಾಳಿಗಳಿಗೆ ಮಾತ್ರ ತಡೆ,ಮಾಧ್ಯಮಗಳಿಗಲ್ಲ ; ಸಿಎಂ 


Team Udayavani, Jul 24, 2018, 2:38 PM IST

hd-kumarswamy.jpg

ಬೆಂಗಳೂರು: ವಿಧಾನಸೌಧದಲ್ಲಿ ದಲ್ಲಾಳಿಗಳ ಹಾವಳಿಯಿದ್ದು  ಅವರನ್ನು ತಡೆಯುತ್ತೇವೆ, ಮಾಧ್ಯಮಗಳಿಗೆ ಯಾವುದೇ ತಡೆ ಇಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ ಕೆಲವರಿಂದ ವಿಧಾನಸೌಧದಲ್ಲಿ ಅನಾನುಕೂಲಗಳು ಆಗುತ್ತಿವೆ.ಸಾರ್ವಜನಿಕರು ಬೆಳಿಗ್ಗಿನಿಂದ ರಾತ್ರಿ ಯವರೆಗೆ ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅಧಿಕಾರಿಗಳಿಗೂ ಕೆಲಸ ಮಾಡಲು ಅನಾನುಕೂಲ ಆಗುತ್ತಿದೆ. ದಲ್ಲಾಳಿಗಳು ಓಡಾಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನರಿಗೆ ದಾರಿ ತಪ್ಪಿಸುವವರ ವಿರುದ್ಧ ಎಚ್ಚರಿಕೆ ವಹಿಸುತ್ತೇವೆ.ಕಾನೂನು ಬಾಹಿರ ಚಟುವಟಿಕೆಗಳಾಗದಂತೆ ತಡೆ ಹಾಕುತ್ತೇವೆ ಎಂದರು. 

ಮಾಧ್ಯಮ ಮಿತ್ರರು ಪ್ರತ್ಯೇಕವಾಗಿ ಒಬ್ಬೊಬ್ಬರೇ ಮೈಕ್‌ ಹಿಡಿದು ಬರುತ್ತೀರಿ .ಬಳಿ ನಮಗೆ ಮಾಹಿತಿ ನೀಡಿಲ್ಲ ಎಂಬ ಟೀಕೆಗಳು ಬರುತ್ತಿವೆ. ಸಚಿವರಾಗಲಿ,ನನಗಾಲಿ ಕೆಲಸಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮಾಧ್ಯಮ ಮಿತ್ರರಿಗೆ ಪ್ರತ್ಯೇಕ ರೂಮ್‌ನ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಈಗಿರುವ ಸ್ಟಾಂಡ್‌ ಬದಲು ಮಳೆ, ಬಿಸಿಲು, ಗಾಳಿಯಲ್ಲಿ ರಕ್ಷಣೆ ಕೊಡುವಂತ ಎಲ್ಲಾ ರೀತಿಯ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು. 

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.